Skip to main content

Police Roundup

ಅಪರಾಧ

ಬೆಂಗಳೂರು: ಖಾಸಗಿ ಕಾಲೇಜು ಹಾಸ್ಟೆಲ್‌ನಲ್ಲಿ ನರ್ಸಿಂಗ್ ವಿದ್ಯಾರ್ಥಿ ಆತ್ಮಹತ್ಯೆ; ಕಾಲೇಜು ಮಂಡಳಿ ವಿರುದ್ಧ ಗಂಭೀರ ಆರೋಪ

ಬೆಂಗಳೂರು: ಆನೇಕಲ್ ತಾಲೂಕಿನ ಬೊಮ್ಮಸಂದ್ರದಲ್ಲಿರುವ ಬಿಟಿಎಲ್ (BTL) ಕಾಲೇಜಿನ ಹಾಸ್ಟೆಲ್‌ನಲ್ಲಿ ನರ್ಸಿಂಗ್ ವಿದ್ಯಾರ್ಥಿಯೊಬ್ಬ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾನೆ. ಮಗನ ಸಾವಿಗೆ ಕಾಲೇಜು ಆಡಳಿತ ಮಂಡಳಿಯ ಮಾನಸಿಕ ಕಿರುಕುಳವೇ ಕಾರಣ ಎಂದು ವಿದ್ಯಾರ್ಥಿಯ ಪೋಷಕರು ಗಂಭೀರವಾಗಿ ಆರೋಪಿಸಿದ್ದಾರೆ.   ಮೃತ ವಿದ್ಯಾರ್ಥಿಯನ್ನು ಕೇರಳ ಮೂಲದ ಎ.ಪಿ. ಆದಿತ್ಯ (19) ಎಂದು ಗುರುತಿಸಲಾಗಿದೆ. ಈತ ಬಿಟಿಎಲ್ ಕಾಲೇಜಿನಲ್ಲಿ ಎರಡನೇ ವರ್ಷದ ಬಿಎಸ್‌ಸಿ ನರ್ಸಿಂಗ್ ವ್ಯಾಸಂಗ ಮಾಡುತ್ತಿದ್ದನು. ಬುಧವಾರ ತನ್ನ ಕೊಠಡಿಯಲ್ಲಿ ಯಾರೂ ಇಲ್ಲದ ವೇಳೆ ಆದಿತ್ಯ ಆತ್ಮಹತ್ಯೆಗೆ ಶರಣಾಗಿದ್ದು,…

Read More

ಬೆಂಗಳೂರು: 20ಕ್ಕೂ ಹೆಚ್ಚು ಮಹಿಳೆಯರ ಅಶ್ಲೀಲ ವಿಡಿಯೋ ಇಟ್ಟುಕೊಂಡು ಬ್ಲ್ಯಾಕ್‌ಮೇಲ್; ಮಕ್ಕಳ ಆಯೋಗದ ಸಮಿತಿ ಸದಸ್ಯನ ಬಂಧನ

ಬೆಂಗಳೂರು: ಮದುವೆಯಾಗುವುದಾಗಿ ನಂಬಿಸಿ ಮಹಿಳೆಯರೊಂದಿಗೆ ದೈಹಿಕ ಸಂಪರ್ಕ ಬೆಳೆಸಿ, ಅದನ್ನು ವಿಡಿಯೋ ಮಾಡಿ ಹಣಕ್ಕಾಗಿ ಬ್ಲ್ಯಾಕ್‌ಮೇಲ್ ಮಾಡುತ್ತಿದ್ದ ಕಿರಾತಕನನ್ನು ರಾಜರಾಜೇಶ್ವರಿ ನಗರ (ಆರ್.ಆರ್. ನಗರ) ಪೊಲೀಸರು ಬಂಧಿಸಿದ್ದಾರೆ.   ​ಬಂಧಿತ ಆರೋಪಿಯನ್ನು ರಾಮನಗರ ಜಿಲ್ಲಾ ಮಕ್ಕಳ ಆಯೋಗದ ಸಮಿತಿ ಸದಸ್ಯ ಚಂದ್ರೇಗೌಡ ಎಂದು ಗುರುತಿಸಲಾಗಿದೆ. ಈತನ ಮೊಬೈಲ್ ಪರಿಶೀಲಿಸಿದಾಗ ಸುಮಾರು 20ಕ್ಕೂ ಹೆಚ್ಚು ಮಹಿಳೆಯರ ಜೊತೆಗಿನ ಆಕ್ಷೇಪಾರ್ಹ ವಿಡಿಯೋಗಳು ಪತ್ತೆಯಾಗಿದ್ದು, ಇಡೀ ನಗರವನ್ನೇ ಬೆಚ್ಚಿಬೀಳಿಸಿದೆ.   ಗಂಡನಿಂದ ದೂರವಾಗಿದ್ದ ಸಂತ್ರಸ್ತ ಮಹಿಳೆಯೊಬ್ಬರಿಗೆ ಆರೋಪಿ ಚಂದ್ರೇಗೌಡ ಪರಿಚಯವಾಗಿದ್ದ. ತನಗೂ…

Read More

Solverwp- WordPress Theme and Plugin