ಬೆಂಗಳೂರು: ನಗರದಲ್ಲಿ ಮಾದಕ ವಸ್ತುಗಳ ಜಾಲದ ವಿರುದ್ಧ ಅಬಕಾರಿ ಇಲಾಖೆ ಅಧಿಕಾರಿಗಳು ಕಾರ್ಯಾಚರಣೆ ತೀವ್ರಗೊಳಿಸಿದ್ದು, ಸುಮಾರು 30 ಲಕ್ಷ ರೂಪಾಯಿ ಮೌಲ್ಯದ ಗಾಂಜಾವನ್ನು ಜಪ್ತಿ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳ ಮೂಲದ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ. ಬಂಧಿತರನ್ನು ಪಶ್ಚಿಮ ಬಂಗಾಳ ಮೂಲದ ಫಿರೋಜ್ ಪಾಷಾ ಮತ್ತು ರಾಣಾ ಸರ್ಕಾರ್ ಎಂದು ಗುರುತಿಸಲಾಗಿದೆ. ಆರೋಪಿಗಳು ಒರಿಸ್ಸಾದಿಂದ ರೈಲಿನ ಮೂಲಕ ಬೆಂಗಳೂರಿಗೆ ಗಾಂಜಾವನ್ನು ಸಾಗಾಟ ಮಾಡುತ್ತಿದ್ದರು ಎಂದು ತನಿಖೆಯಿಂದ ತಿಳಿದುಬಂದಿದೆ. ಬೆಂಗಳೂರು ಅಬಕಾರಿ ಜಂಟಿ…
ಬೆಳಗಾವಿ: ನಗರದ ಶಹಪೂರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆಯುತ್ತಿದ್ದ ಬಾಲ್ಯವಿವಾಹವನ್ನು ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಹಾಗೂ ಬೆಳಗಾವಿ ಪೊಲೀಸರ ‘ಅಕ್ಕ ಪಡೆ’ ಸಕಾಲದಲ್ಲಿ ದಾಳಿ ನಡೆಸಿ ತಡೆಯುವಲ್ಲಿ ಯಶಸ್ವಿಯಾಗಿದೆ. ಬೆಳಗಾವಿ ನಗರದ ಶಹಪೂರದ ಶಾಸ್ತ್ರಿ ನಗರದ ನಿವಾಸಿಯಾದ 13 ವರ್ಷದ ಬಾಲಕಿಗೆ ಮೂಡಲಗಿ ಮೂಲದ ವ್ಯಕ್ತಿಯೊಂದಿಗೆ ವಿವಾಹ ಮಾಡಲು ಸಿದ್ಧತೆ ನಡೆಸಲಾಗಿತ್ತು. ಈ ಬಗ್ಗೆ ಖಚಿತ ಮಾಹಿತಿ ಪಡೆದ ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಹಾಗೂ ಅಕ್ಕ ಪಡೆಯ ಸಿಬ್ಬಂದಿಗಳು ಜಂಟಿಯಾಗಿ ಬಾಲಕಿಯ ಮನೆಗೆ…