Skip to main content

Police Roundup

ಅಪರಾಧ

ಕೊಡಗಿನಲ್ಲಿ ಗಾಂಜಾ ಮಾರಾಟ ಜಾಲ ಪತ್ತೆ: ಮೂವರು ಅಂತಾರಾಜ್ಯ ಆರೋಪಿಗಳ ಬಂಧನ, 15 ಕೆ.ಜಿ ಗಾಂಜಾ ವಶ

ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಮಾದಕ ವಸ್ತುಗಳ ವಹಿವಾಟಿನ ವಿರುದ್ಧ ಸಮರ ಸಾರಿರುವ ಪೊಲೀಸರು, ಭರ್ಜರಿ ಕಾರ್ಯಾಚರಣೆಯೊಂದರಲ್ಲಿ ಗಾಂಜಾ ಮಾರಾಟಕ್ಕೆ ಯತ್ನಿಸುತ್ತಿದ್ದ ಮೂವರು ಅಂತಾರಾಜ್ಯ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ​ ಬಂಧಿತರನ್ನು ಒಡಿಶಾ ರಾಜ್ಯದ ಮೂಲದ ಸ್ವರ್ಣಲತಾ ನಾಯಕ್ ಮತ್ತು ಸುಲ್ತಾನ್ ಪ್ರಧಾನ್ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ನಿವಾಸಿ ಜಾಬೀರ್ ಎಂದು ಗುರುತಿಸಲಾಗಿದೆ. ಈ ತಂಡವು ಹೊರ ರಾಜ್ಯದಿಂದ ಗಾಂಜಾ ತಂದು ಜಿಲ್ಲೆಯಲ್ಲಿ ಮಾರಾಟ ಮಾಡಲು ಸಂಚು ರೂಪಿಸಿತ್ತು ಎನ್ನಲಾಗಿದೆ.   ಮಡಿಕೇರಿ ತಾಲ್ಲೂಕಿನ ಇಬ್ನಿವಳವಾಡಿ ಗ್ರಾಮದ…

Read More

ಗದಗ ಪೊಲೀಸರ ಭರ್ಜರಿ ಕಾರ್ಯಾಚರಣೆ: 14 ಕಳ್ಳತನ ಪ್ರಕರಣ ಭೇದಿಸಿ 11 ಅಂತರರಾಜ್ಯ ಕಳ್ಳರ ಬಂಧನ!

ಗದಗ: ಜಿಲ್ಲೆಯಲ್ಲಿ ಸರಣಿ ಕಳ್ಳತನಗಳ ಮೂಲಕ ಸಾರ್ವಜನಿಕರಲ್ಲಿ ಆತಂಕ ಮೂಡಿಸಿದ್ದ ಅಂತರರಾಜ್ಯ ಕಳ್ಳರ ಬೃಹತ್ ಜಾಲವನ್ನು ಬಯಲಿಗೆಳೆಯುವಲ್ಲಿ ಗದಗ ಜಿಲ್ಲಾ ಪೊಲೀಸರು ಯಶಸ್ವಿಯಾಗಿದ್ದಾರೆ. ಭರ್ಜರಿ ಕಾರ್ಯಾಚರಣೆ ನಡೆಸಿದ ಪೊಲೀಸರು ಒಟ್ಟು 11 ಮಂದಿ ಆರೋಪಿಗಳನ್ನು ಬಂಧಿಸಿದ್ದು, ಕೋಟ್ಯಂತರ ರೂಪಾಯಿ ಮೌಲ್ಯದ ಸ್ವತ್ತುಗಳನ್ನು ವಶಪಡಿಸಿಕೊಂಡಿದ್ದಾರೆ.   ​1.26 ಕೋಟಿ ರೂ. ಮೌಲ್ಯದ ಸ್ವತ್ತು ವಶ:ಬಂಧಿತ ಆರೋಪಿಗಳಿಂದ ಪೊಲೀಸರು ಅಂದಾಜು 1.26 ಕೋಟಿ ರೂಪಾಯಿ ಮೌಲ್ಯದ ಚಿನ್ನಾಭರಣಗಳು, ಬೆಳ್ಳಿ ಆಭರಣಗಳು ಹಾಗೂ ಇತರ ಬೆಲೆಬಾಳುವ ವಸ್ತುಗಳನ್ನು ಜಪ್ತಿ ಮಾಡಿದ್ದಾರೆ. ಈ…

Read More

Solverwp- WordPress Theme and Plugin