Skip to main content

Police Roundup

ಅಪರಾಧ

ಧಾರವಾಡ: ಟಿಬೆಟಿಯನ್ ವ್ಯಕ್ತಿಯ ಬರ್ಬರ ಹತ್ಯೆ; ಕೊಲೆ ಮಾಡಿ ಶವ ರಸ್ತೆಗೆ ಎಸೆದ ದುರುಳರು

ಧಾರವಾಡ: ಟಿಬೆಟಿಯನ್ ಮೂಲದ ವ್ಯಕ್ತಿಯೊಬ್ಬರನ್ನು ಅಪರಿಚಿತ ದುಷ್ಕರ್ಮಿಗಳು ಕೊಲೆ ಮಾಡಿ, ಶವವನ್ನು ರಸ್ತೆ ಬದಿಗೆ ಎಸೆದು ಪರಾರಿಯಾಗಿರುವ ಘಟನೆ ಧಾರವಾಡ ನಗರದ ಹೊರವಲಯದಲ್ಲಿ ಬೆಳಕಿಗೆ ಬಂದಿದೆ. ಈ ಕೃತ್ಯದಿಂದ ಹಳಿಯಾಳ ರಸ್ತೆಯ ಸುತ್ತಮುತ್ತಲಿನ ನಿವಾಸಿಗಳಲ್ಲಿ ತೀವ್ರ ಆತಂಕ ಸೃಷ್ಟಿಯಾಗಿದೆ. ​ಮೃತರ ಗುರುತು:ಕೊಲೆಯಾದ ವ್ಯಕ್ತಿಯನ್ನು ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡ ನಿವಾಸಿ ತಾಶಿ ಧೋಂಡು (39) ಎಂದು ಗುರುತಿಸಲಾಗಿದೆ.   ಮಧ್ಯಾಹ್ನ ಹಳಿಯಾಳ ರಸ್ತೆಯ ಪಕ್ಕದಲ್ಲಿ ವ್ಯಕ್ತಿಯೊಬ್ಬರ ಶವ ಬಿದ್ದಿರುವುದನ್ನು ಗಮನಿಸಿದ ದಾರಿಹೋಕರು ತಕ್ಷಣ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ….

Read More

ಕಾರ್ಕಳ: ಮನೆಗೆ ನುಗ್ಗಿ ಲಕ್ಷಾಂತರ ಮೌಲ್ಯದ ಚಿನ್ನಾಭರಣ ಕಳವು; ಇಬ್ಬರು ಆರೋಪಿಗಳ ಬಂಧನ

ಕಾರ್ಕಳ: ತಾಲೂಕಿನ ಪತ್ತೊಂಜಿಕಟ್ಟೆ ಎಂಬಲ್ಲಿ ನಡೆದಿದ್ದ ಭೀಕರ ಕಳವು ಪ್ರಕರಣವನ್ನು ಭೇದಿಸುವಲ್ಲಿ ಕಾರ್ಕಳ ನಗರ ಪೊಲೀಸರು ಯಶಸ್ವಿಯಾಗಿದ್ದು, ಕೃತ್ಯಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.   ಪತ್ತೊಂಜಿಕಟ್ಟೆ ನಿವಾಸಿ ಶಂಕರ ಕುಲಾಲ್ ಎಂಬುವವರ ಮನೆಯಲ್ಲಿ ಈ ಕಳವು ಸಂಭವಿಸಿತ್ತು. ಏಪ್ರಿಲ್ 23ರ ಬೆಳಿಗ್ಗೆಯಿಂದ ಏಪ್ರಿಲ್ 24ರ ಸಂಜೆಯ ಅವಧಿಯಲ್ಲಿ ಮನೆಯವರು ಇಲ್ಲದ ಸಮಯ ಸಾಧಿಸಿದ ಕಳ್ಳರು, ಮುಂಭಾಗದ ಬಾಗಿಲನ್ನು ಒಡೆದು ಒಳನುಗ್ಗಿದ್ದರು. ಕಪಾಟಿನಲ್ಲಿದ್ದ ಸುಮಾರು 2.64 ಲಕ್ಷ ರೂಪಾಯಿ ಮೌಲ್ಯದ ಚಿನ್ನಾಭರಣಗಳನ್ನು ದೋಚಿ ಪರಾರಿಯಾಗಿದ್ದರು.   ಕಳುವಾದ…

Read More

Solverwp- WordPress Theme and Plugin