Skip to main content

Police Roundup

ಅಪರಾಧ

ಬೆಂಗಳೂರು: ಬಾಡಿಗೆ ಮನೆಯಲ್ಲಿ ಯುವತಿಯ ಅನುಮಾನಾಸ್ಪದ ಸಾವು

ಬೆಂಗಳೂರು: ನಗರದ ಆಡುಗೋಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಖಾಸಗಿ ಕಂಪನಿ ಉದ್ಯೋಗಿಯೊಬ್ಬರು ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿರುವ ಘಟನೆ ಸಂಭವಿಸಿದೆ.   ಮೃತ ಮಹಿಳೆಯನ್ನು ಪೂಜಾ ದತ್ತಾ ಎಂದು ಗುರುತಿಸಲಾಗಿದೆ. ಇವರು ಖಾಸಗಿ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದರು ಎಂದು ತಿಳಿದುಬಂದಿದೆ. ಆಡುಗೋಡಿ ವ್ಯಾಪ್ತಿಯ ಬಾಡಿಗೆ ಮನೆಯೊಂದರಲ್ಲಿ ವಾಸವಿದ್ದ ಪೂಜಾ ಅವರು, ಸಂಜೆ ವೇಳೆಗೆ ಮನೆಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಇವರ ಸಾವಿಗೆ ನಿಖರವಾದ ಕಾರಣವೇನೆಂಬುದು ಸದ್ಯಕ್ಕೆ ತಿಳಿದುಬಂದಿಲ್ಲ.   ಘಟನೆ ನಡೆದ ವಿಷಯ ತಿಳಿಯುತ್ತಿದ್ದಂತೆಯೇ ಆಡುಗೋಡಿ ಪೊಲೀಸ್ ಠಾಣೆಯ ಅಧಿಕಾರಿಗಳು…

Read More

ಬ್ಯಾಂಕ್ ಖಾತೆಯಲ್ಲಿದ್ದ ₹19 ಸಾವಿರಕ್ಕಾಗಿ ಮೃತ ತಂಗಿಯ ಅಸ್ಥಿಪಂಜರ ಅಗೆದು ಬ್ಯಾಂಕಿಗೆ ತಂದ ಅಣ್ಣ!

ಶಹಜಹಾನ್‌ಪುರ (ಉತ್ತರ ಪ್ರದೇಶ): ಹಣದ ಹಪಾಹಪಿಗೆ ಬಿದ್ದ ಮನುಷ್ಯ ಎಂತಹ ಅಮಾನವೀಯ ಕೃತ್ಯಕ್ಕೂ ಹೇಸುವುದಿಲ್ಲ ಎನ್ನುವುದಕ್ಕೆ ಸಾಕ್ಷಿಯಾದ ಘಟನೆಯೊಂದು ಉತ್ತರ ಪ್ರದೇಶದ ಶಹಜಹಾನ್‌ಪುರ ಜಿಲ್ಲೆಯಲ್ಲಿ ನಡೆದಿದೆ. ಮೃತ ತಂಗಿಯ ಬ್ಯಾಂಕ್ ಖಾತೆಯಲ್ಲಿದ್ದ ಕೇವಲ 19,300 ರೂಪಾಯಿಗಳನ್ನು ಪಡೆಯಲು ವ್ಯಕ್ತಿಯೊಬ್ಬ ಆಕೆಯ ಅಸ್ಥಿಪಂಜರವನ್ನೇ ಅಗೆದು ತೆಗೆದು ಬ್ಯಾಂಕಿಗೆ ಹೊತ್ತು ತಂದಿದ್ದಾನೆ!   ಜಿಲ್ಲೆಯ ಭಾನ್ಪುರ ಗ್ರಾಮದ ನಿವಾಸಿ ಪರಶುರಾಮ್ ಎಂಬಾತನೇ ಈ ವಿಚಿತ್ರ ಕೃತ್ಯವೆಸಗಿದವನು. ಈತನ ತಂಗಿ ಸುಮಾರು ಮೂರು ವರ್ಷಗಳ ಹಿಂದೆಯೇ ಅನಾರೋಗ್ಯದಿಂದ ಮೃತಪಟ್ಟಿದ್ದಳು. ಆಕೆಯ ಬ್ಯಾಂಕ್…

Read More

Solverwp- WordPress Theme and Plugin