Skip to main content

Police Roundup

ಅಪರಾಧ

ಲೋಕಾಯುಕ್ತಕ್ಕೆ ದೂರು ನೀಡಿದ್ದ ಮಹಿಳೆಯ ತೇಜೋವಧೆ: ಬಸವನಗರದಾದ್ಯಂತ ಅವಹೇಳನಕಾರಿ ಬ್ಯಾನರ್ ಅಳವಡಿಕೆ

ಬೆಂಗಳೂರು: ಸರ್ಕಾರಿ ಸಂಸ್ಥೆಗಳಲ್ಲಿನ ಅಕ್ರಮಗಳ ವಿರುದ್ಧ ಧ್ವನಿ ಎತ್ತಿದ ಮಹಿಳೆಯೊಬ್ಬರ ವಿರುದ್ಧ ದುಷ್ಕರ್ಮಿಗಳು ವ್ಯವಸ್ಥಿತವಾಗಿ ತೇಜೋವಧೆ ಮಾಡುತ್ತಿರುವ ಘಟನೆ ನಗರದ ಬಸವನಗರ ಮತ್ತು ತಲಕಾವೇರಿ ಲೇಔಟ್ ವ್ಯಾಪ್ತಿಯಲ್ಲಿ ವರದಿಯಾಗಿದೆ. ​ ವಿಭೂತಿಪುರ ರಾಜಾಕಾಲುವೆ ಒತ್ತುವರಿ ನಡೆದಿದೆ ಎಂದು ಆರೋಪಿಸಿ ಸತ್ಯವಾಣಿ ಎಂಬುವವರು ಈ ಹಿಂದೆ ಲೋಕಾಯುಕ್ತಕ್ಕೆ ದೂರು ನೀಡಿದ್ದರು. ಇದರ ಜೊತೆಗೆ ಜಿಬಿಎ (GBA) ಟಿಕೆಟ್ ಆಕಾಂಕ್ಷಿಯೂ ಆಗಿರುವ ಇವರು, ಏರಿಯಾದಲ್ಲಿ ಅಕ್ರಮವಾಗಿ ಅಳವಡಿಸಲಾಗಿದ್ದ ಬ್ಯಾನರ್‌ಗಳ ವಿರುದ್ಧ ಜಿಬಿಎಗೆ ದೂರು ನೀಡಿ ಅವುಗಳನ್ನು ತೆರವುಗೊಳಿಸಿದ್ದರು. ಈ ದ್ವೇಷದ…

Read More

ಮುರ್ಡೇಶ್ವರ ದೇವಸ್ಥಾನದಲ್ಲಿ ಸರಗಳ್ಳತನ: ಅಂತರ ಜಿಲ್ಲಾ ಮಹಿಳಾ ಆರೋಪಿಯ ಬಂಧನ, 3 ಲಕ್ಷಕ್ಕೂ ಅಧಿಕ ಮೌಲ್ಯದ ಚಿನ್ನ ವಶ

ವಿಶ್ವಪ್ರಸಿದ್ಧ ಮುರ್ಡೇಶ್ವರ ದೇವಸ್ಥಾನದಲ್ಲಿ ಭಕ್ತರ ಸೋಗಿನಲ್ಲಿ ಬಂದು ಮಹಿಳೆಯ ಸರಗಳ್ಳತನ ಮಾಡಿದ್ದ ಅಂತರ ಜಿಲ್ಲಾ ಮಹಿಳಾ ಆರೋಪಿಯನ್ನು ಮುರ್ಡೇಶ್ವರ ಪೊಲೀಸರು ಸಿನಿಮೀಯ ರೀತಿಯಲ್ಲಿ ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ. ಬಂಧಿತಳಿಂದ ಅಂದಾಜು 3,28,000 ರೂ. ಮೌಲ್ಯದ ಬಂಗಾರದ ಗಟ್ಟಿಗಳನ್ನು ವಶಪಡಿಸಿಕೊಳ್ಳುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.   ಕೇರಳದ ಕಣ್ಣೂರು ಮೂಲದ ಜೈಯಂತ ಎ.ವಿ. ವೇಣುಗೋಪಾಲ ಎಂಬುವವರು ಏಪ್ರಿಲ್ 24ರಂದು ತಮ್ಮ ಕುಟುಂಬದೊಂದಿಗೆ ಮುರ್ಡೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿದ್ದರು. ಈ ಸಂದರ್ಭದಲ್ಲಿ ದೇವಸ್ಥಾನದ ಆವರಣದ ಜನಸಂದಣಿಯ ಲಾಭ ಪಡೆದ ಕಿಡಿಗೇಡಿಗಳು, ಜೈಯಂತ…

Read More

Solverwp- WordPress Theme and Plugin