Skip to main content

Police Roundup

ಅಪರಾಧ

ಚಿಕ್ಕೋಡಿ: ಕಳೆದುಹೋಗಿದ್ದ 36 ಮೊಬೈಲ್ ಪತ್ತೆ; ವಾರಸುದಾರರಿಗೆ ಹಸ್ತಾಂತರಿಸಿದ ಪೊಲೀಸರು

ಮೊಬೈಲ್ ಕಳೆದುಕೊಂಡು ಆತಂಕದಲ್ಲಿದ್ದ ಸಾರ್ವಜನಿಕರ ಮೊಗದಲ್ಲಿ ಚಿಕ್ಕೋಡಿ ಪೊಲೀಸರು ನಗು ಮೂಡಿಸಿದ್ದಾರೆ. ಸಿ.ಇ.ಐ.ಆರ್ (CEIR) ಪೋರ್ಟಲ್ ಸಹಾಯದಿಂದ ಪತ್ತೆ ಹಚ್ಚಲಾದ ಸುಮಾರು 36 ಮೊಬೈಲ್ ಫೋನ್‌ಗಳನ್ನು ಪೊಲೀಸರು ಇಂದು ವಾರಸುದಾರರಿಗೆ ಮರಳಿಸಿದ್ದಾರೆ.   ವಿವಿಧ ಸಂದರ್ಭಗಳಲ್ಲಿ ಕಳೆದುಹೋಗಿದ್ದ ಹಾಗೂ ಕಳವಾಗಿದ್ದ ಮೊಬೈಲ್ ಫೋನ್‌ಗಳ ಬಗ್ಗೆ ಸಾರ್ವಜನಿಕರು ಚಿಕ್ಕೋಡಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಈ ದೂರುಗಳನ್ನು ಆಧರಿಸಿ ತನಿಖೆ ಕೈಗೊಂಡ ಪೊಲೀಸರು, ಕೇಂದ್ರ ಸರ್ಕಾರದ CEIR (Central Equipment Identity Register) ಪೋರ್ಟಲ್‌ನಲ್ಲಿ ಮೊಬೈಲ್ ಮಾಹಿತಿ ದಾಖಲಿಸಿ…

Read More

ಹೊಳೆನರಸೀಪುರದಲ್ಲಿ ದುಷ್ಕರ್ಮಿಗಳ ಅಟ್ಟಹಾಸ: ಉದ್ಯಮಿ ಮೇಲೆ ಲಾಂಗು-ಮಚ್ಚುಗಳಿಂದ ಮಾರಣಾಂತಿಕ ಹಲ್ಲೆ

ಹಾಸನ ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿದೆಯೇ ಎಂಬ ಆತಂಕ ಮೂಡಿಸುವಂತಹ ಘಟನೆಯೊಂದು ನಡೆದಿದ್ದು, ಪಟ್ಟಣದ ಪ್ರಭಾವಿ ಉದ್ಯಮಿ ಮಂಜೇಗೌಡ ಅವರ ಮೇಲೆ ದುಷ್ಕರ್ಮಿಗಳು ಲಾಂಗು-ಮಚ್ಚುಗಳಿಂದ ಮಾರಣಾಂತಿಕವಾಗಿ ಹಲ್ಲೆ ನಡೆಸಿದ್ದಾರೆ.   ಜೋಡಿ ಗುಬ್ಬಿ ಗ್ರಾಮದ ನಿವಾಸಿಯಾದ ಮಂಜೇಗೌಡ ಅವರು ಪೆಟ್ರೋಲ್ ಬಂಕ್ ಹಾಗೂ ಟ್ರ್ಯಾಕ್ಟರ್ ಶೋರೂಮ್ ಮಾಲೀಕರಾಗಿದ್ದಾರೆ. ಇಂದು ಅವರು ತಮ್ಮ ಟ್ರ್ಯಾಕ್ಟರ್ ಶೋರೂಮ್ ಮುಂಭಾಗದಲ್ಲಿ ನಿಂತಿದ್ದ ಸಂದರ್ಭದಲ್ಲಿ, ಬೈಕ್‌ನಲ್ಲಿ ಬಂದ ಮೂವರು ದುಷ್ಕರ್ಮಿಗಳು ಏಕಾಏಕಿ ದಾಳಿ ನಡೆಸಿದ್ದಾರೆ. ಮುಖಕ್ಕೆ ಕಪ್ಪು ಬಟ್ಟೆ ಕಟ್ಟಿಕೊಂಡು, ಹೆಲ್ಮೆಟ್ ಧರಿಸಿ…

Read More

Solverwp- WordPress Theme and Plugin