Skip to main content

Police Roundup

ಅಪರಾಧ

ಮದುವೆ ಮನೆಗಳಲ್ಲಿ ಮಕ್ಕಳೇ ಈತನ ಟಾರ್ಗೆಟ್: ಖತರ್ನಾಕ್ ಕಳ್ಳ ‘ಪಲ್ಸರ್ ಬಾಬು’ ಸಂಪಿಗೆಹಳ್ಳಿ ಪೊಲೀಸರ ವಶಕ್ಕೆ

ಮದುವೆ ಸಮಾರಂಭಗಳಲ್ಲಿ ಸಾರ್ವಜನಿಕರ ಗಮನ ಬೇರೆಡೆ ಸೆಳೆದು, ಮಕ್ಕಳ ಕತ್ತಿನಲ್ಲಿದ್ದ ಚಿನ್ನದ ಸರಗಳನ್ನು ಎಗರಿಸುತ್ತಿದ್ದ ಕುಖ್ಯಾತ ಕಳ್ಳನನ್ನು ಸಂಪಿಗೆಹಳ್ಳಿ ಪೊಲೀಸರು ಬಂಧಿಸಿದ್ದಾರೆ. ಬಂಧಿತನಿಂದ ಬರೋಬ್ಬರಿ ಎಂಟು ಕಳವು ಪ್ರಕರಣಗಳು ಬೆಳಕಿಗೆ ಬಂದಿದ್ದು, ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣಗಳನ್ನು ವಶಪಡಿಸಿಕೊಳ್ಳಲಾಗಿದೆ.   ಬಂಧಿತ ಆರೋಪಿಯನ್ನು ಬಾಬು ಅಲಿಯಾಸ್ ಪಲ್ಸರ್ ಬಾಬು ಎಂದು ಗುರುತಿಸಲಾಗಿದೆ. ಈತ ಮದುವೆ ಚೌಲ್ಟ್ರಿಗಳನ್ನೇ ತನ್ನ ಅಡ್ಡೆಯನ್ನಾಗಿಸಿಕೊಂಡಿದ್ದ. ಮದುವೆಗೆ ಬರುವ ಅತಿಥಿಗಳಂತೆ ಅತ್ಯಂತ ವೃತ್ತಿಪರವಾಗಿ ‘ಟಿಪ್ ಟಾಪ್’ ಬಟ್ಟೆ ಧರಿಸಿ ಕಲ್ಯಾಣ ಮಂಟಪದೊಳಗೆ ನುಗ್ಗುತ್ತಿದ್ದ. ಯಾರೂ…

Read More

ಶೃಂಗೇರಿ ಕಾಂಗ್ರೆಸ್ ಶಾಸಕ ರಾಜೇಗೌಡಗೆ ಹೈಕೋರ್ಟ್ ಶಾಕ್: ಅಂಚೆ ಮತಗಳ ಮರು ಎಣಿಕೆಗೆ ಆದೇಶ

ಚಿಕ್ಕಮಗಳೂರು: ಜಿಲ್ಲೆಯ ಶೃಂಗೇರಿ ವಿಧಾನಸಭಾ ಕ್ಷೇತ್ರದ ಚುನಾವಣಾ ಫಲಿತಾಂಶಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್‌ ಶಾಸಕ ಟಿ.ಡಿ. ರಾಜೇಗೌಡ ಅವರಿಗೆ ಕರ್ನಾಟಕ ಹೈಕೋರ್ಟ್ ಭಾರೀ ಹಿನ್ನಡೆ ನೀಡಿದೆ. 2023ರ ವಿಧಾನಸಭಾ ಚುನಾವಣೆಯಲ್ಲಿ ತಿರಸ್ಕೃತಗೊಂಡಿದ್ದ ಅಂಚೆ ಮತಗಳನ್ನು ಮರು ಪರಿಶೀಲಿಸಿ, ಮರು ಎಣಿಕೆ ಮಾಡುವಂತೆ ನ್ಯಾಯಾಲಯ ಮಹತ್ವದ ಆದೇಶ ಹೊರಡಿಸಿದೆ.   ಮರು ಎಣಿಕೆಗೆ ಸೂಚನೆ: ಅಂದು ತಿರಸ್ಕೃತಗೊಂಡಿದ್ದ 279 ಅಂಚೆ ಮತಗಳನ್ನು ಮರು ಪರಿಶೀಲಿಸಿ, ಕಾನೂನುಬದ್ಧವಾಗಿ ಎಣಿಕೆ ಮಾಡಿ ಹೊಸದಾಗಿ ಫಲಿತಾಂಶ ಪ್ರಕಟಿಸುವಂತೆ ಹೈಕೋರ್ಟ್ ಚುನಾವಣಾಧಿಕಾರಿಗೆ ನಿರ್ದೇಶನ ನೀಡಿದೆ. ​ಅರ್ಜಿ…

Read More

Solverwp- WordPress Theme and Plugin