Skip to main content

Police Roundup

ಅಪರಾಧ

ಬೆಂಗಳೂರು: ಪಾರಿವಾಳ ವಿಚಾರಕ್ಕೆ ಸ್ನೇಹಿತರ ನಡುವೆ ಮಾರಾಮಾರಿ – ಓರ್ವ ಯುವಕನ ಭೀಕರ ಕೊಲೆ

ಬೆಂಗಳೂರು: ನಗರದ ಲಗ್ಗೆರೆ ವ್ಯಾಪ್ತಿಯಲ್ಲಿ ಪಾರಿವಾಳ ಸಾಕುವ ವಿಚಾರಕ್ಕೆ ಸಂಬಂಧಿಸಿದಂತೆ ಕ್ಷುಲ್ಲಕ ಕಾರಣಕ್ಕೆ ಆರಂಭವಾದ ಗಲಾಟೆ ವಿಕೋಪಕ್ಕೆ ತಿರುಗಿ, ಯುವಕನೊಬ್ಬ ಭೀಕರವಾಗಿ ಕೊಲೆಯಾದ ಘಟನೆ ನಿನ್ನೆ ತಡರಾತ್ರಿ ನಡೆದಿದೆ.   ಲಗ್ಗೆರೆ ನಿವಾಸಿ ಮಲ್ಲಿಕಾರ್ಜುನ್ (24) ಕೊಲೆಯಾದ ದುರ್ದೈವಿ. ಮೃತ ಮಲ್ಲಿಕಾರ್ಜುನ್‌ನ ಸ್ನೇಹಿತನೊಬ್ಬ ಪಾರಿವಾಳಗಳನ್ನು ಸಾಕಿದ್ದ ಎನ್ನಲಾಗಿದೆ. ಈ ಪಾರಿವಾಳಗಳನ್ನು ಮಲ್ಲಿಕಾರ್ಜುನ್ ಮತ್ತು ಆತನ ಇತರ ಸ್ನೇಹಿತರು ತೆಗೆದುಕೊಂಡು ಹೋಗಿದ್ದರು. ಇದೇ ವಿಚಾರಕ್ಕೆ ಸಂಬಂಧಿಸಿದಂತೆ ನಿನ್ನೆ ರಾತ್ರಿ ಸ್ನೇಹಿತರ ಗುಂಪುಗಳ ನಡುವೆ ಮಾತಿನ ಚಕಮಕಿ ನಡೆದಿದೆ.  …

Read More

ಬಸವ ವಸತಿ ಯೋಜನೆಯ ಹಣಕ್ಕೆ ಕೈಚಾಚಿದ ಆಪರೇಟರ್: 10 ಸಾವಿರ ಲಂಚ ಪಡೆಯುತ್ತಿದ್ದಾಗ ಲೋಕಾ ಬಲೆಗೆ!

ಕಲಬುರಗಿ: ಬಸವ ವಸತಿ ಯೋಜನೆಯಡಿ ಫಲಾನುಭವಿಗೆ ಬರಬೇಕಿದ್ದ ಸಹಾಯಧನ ಮಂಜೂರು ಮಾಡಲು ಲಂಚಕ್ಕೆ ಬೇಡಿಕೆಯಿಟ್ಟಿದ್ದ ಗ್ರಾಮ ಪಂಚಾಯಿತಿ ಕಂಪ್ಯೂಟರ್ ಆಪರೇಟರ್‌ ಒಬ್ಬರು ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಕಲಬುರಗಿ ಜಿಲ್ಲೆಯ ಯಡ್ರಾಮಿ ತಾಲೂಕಿನ ಮಳ್ಳಿ ಗ್ರಾಮ ಪಂಚಾಯಿತಿಯಲ್ಲಿ ಈ ಕಾರ್ಯಾಚರಣೆ ನಡೆದಿದೆ.   ಮಳ್ಳಿ ಗ್ರಾಮ ಪಂಚಾಯಿತಿಯ ಕಂಪ್ಯೂಟರ್ ಆಪರೇಟರ್ ಬಂದೇನವಾಜ್ ಲೋಕಾಯುಕ್ತರ ಅತಿಥಿಯಾದ ಆರೋಪಿ. ಗ್ರಾಮದ ನಿವಾಸಿ ಮಲ್ಲಿಕಾರ್ಜುನ ಮಳ್ಳಿ ಎಂಬುವವರಿಗೆ ಬಸವ ವಸತಿ ಯೋಜನೆಯಡಿ ಮಂಜೂರಾಗಿದ್ದ ಸಹಾಯಧನದ ಹಣವನ್ನು ಬಿಡುಗಡೆ ಮಾಡಿಸಿಕೊಡಲು ಈತ ಅಡ್ಡಿಪಡಿಸಿದ್ದನು….

Read More

Solverwp- WordPress Theme and Plugin