Skip to main content

Police Roundup

ಅಪರಾಧ

ರೌಡಿ ಶೀಟರ್ ಮನೆಗೆ ಪೊಲೀಸರ ಬಿರುಸಿನ ದಾಳಿ: ನಕಲಿ ನಂಬರ್ ಪ್ಲೇಟ್ ಕಾರುಗಳು ಜಪ್ತಿ!

ಉಡುಪಿ: ಜಿಲ್ಲೆಯ ಮಲ್ಪೆ ಪೊಲೀಸ್ ಠಾಣಾ ವ್ಯಾಪ್ತಿಯ ಪಡುತೋನ್ಸೆಯಲ್ಲಿ ಪೊಲೀಸರು ನಡೆಸಿದ ದಿಢೀರ್ ದಾಳಿಯಲ್ಲಿ ಭಾರೀ ವಂಚನೆ ಪ್ರಕರಣ ಬೆಳಕಿಗೆ ಬಂದಿದೆ. ರೌಡಿ ಶೀಟರ್ ಸದಾಫ್ ಜಿ ಮೊಹಮ್ಮದ್ ಎಂಬಾತನ ಮನೆ ಮೇಲೆ ದಾಳಿ ನಡೆಸಿದ ಮಲ್ಪೆ ಪೊಲೀಸರು, ನಕಲಿ ನಂಬರ್ ಪ್ಲೇಟ್ ಅಳವಡಿಸಿದ್ದ ಸುಮಾರು 7 ಲಕ್ಷ ರೂಪಾಯಿ ಮೌಲ್ಯದ ಮೂರು ಕಾರುಗಳನ್ನು ವಶಪಡಿಸಿಕೊಂಡಿದ್ದಾರೆ.   ಖಚಿತ ಮಾಹಿತಿಯ ಮೇರೆಗೆ ಮಲ್ಪೆ ಠಾಣೆಯ ಪಿಎಸ್‌ಐ ಗಂಗಪ್ಪ ನೇತೃತ್ವದ ತಂಡ ಕೆಮ್ಮಣ್ಣು ಭಾಗದಲ್ಲಿರುವ ಸದಾಫ್ ನಿವಾಸಕ್ಕೆ ಮುತ್ತಿಗೆ…

Read More

ಬೆಂಗಳೂರು: ‘ಫಾರಿನ್ ಸ್ಟೈಲ್’ ಪ್ರಪೋಸ್ ನೆಪದಲ್ಲಿ ಪ್ರಿಯಕರನ ಸಜೀವ ದಹನ; ಸೀಮೆ ಎಣ್ಣೆ ಸುರಿದು ಬೆಂಕಿ ಹಚ್ಚಿದ ಕಿರಾತಕಿ ಪ್ರೇಯಸಿ!

ಬೆಂಗಳೂರು: ಪ್ರೀತಿಯ ಹೆಸರಿನಲ್ಲಿ ನಡೆದ ಅಮಾನವೀಯ ಕೃತ್ಯವೊಂದು ರಾಜಧಾನಿಯ ಬ್ಯಾಡರಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬೆಳಕಿಗೆ ಬಂದಿದೆ. “ವೆಸ್ಟರ್ನ್ ಸ್ಟೈಲ್‌ನಲ್ಲಿ ಪ್ರಪೋಸ್ ಮಾಡುತ್ತೇನೆ” ಎಂದು ನಂಬಿಸಿ ಪ್ರಿಯಕರನ ಕೈಕಾಲು ಕಟ್ಟಿ, ಸೀಮೆ ಎಣ್ಣೆ ಸುರಿದು ಬೆಂಕಿ ಹಚ್ಚಿ ಕೊಲೆ ಮಾಡಿದ ಘೋರ ಘಟನೆ ಅಂಜನಾನಗರದಲ್ಲಿ ನಡೆದಿದೆ. ​ ರಾಜಾಜಿನಗರದ ವಿಐ (VI) ಸ್ಟೋರ್‌ನಲ್ಲಿ ಕೆಲಸ ಮಾಡುತ್ತಿದ್ದ ಕಿರಣ್ (27) ಕೊಲೆಯಾದ ದುರ್ದೈವಿ. ಅದೇ ಸ್ಟೋರ್‌ನಲ್ಲಿ ಕೆಲಸ ಮಾಡುತ್ತಿದ್ದ ಪ್ರೇಮಾ ಎಂಬಾಕೆಯೊಂದಿಗೆ ಕಿರಣ್ ಕಳೆದ ಕೆಲವು ತಿಂಗಳಿಂದ ಪ್ರೇಮ…

Read More

Solverwp- WordPress Theme and Plugin