Skip to main content

Police Roundup

ಅಪರಾಧ

ಸಾಲದ ಹಣಕ್ಕಾಗಿ ಸ್ವಂತ ತಂಗಿಯನ್ನೇ ಅಪಹರಿಸಿ ಹಲ್ಲೆ ನಡೆಸಿದ ಅಕ್ಕ-ಭಾವ: ಚಂದ್ರಾ ಲೇಔಟ್ ಪೊಲೀಸರಿಂದ ಆರೋಪಿಗಳ ಬಂಧನ

ಬೆಂಗಳೂರು: ಸಾಲವಾಗಿ ಪಡೆದಿದ್ದ ಹಣವನ್ನು ಮರಳಿ ನೀಡಲಿಲ್ಲ ಎಂಬ ಕಾರಣಕ್ಕೆ ಸ್ವಂತ ಅಕ್ಕ ಮತ್ತು ಭಾವ ಸೇರಿ ತಂಗಿ ಹಾಗೂ ಆಕೆಯ ಪತಿಯನ್ನು ಅಪಹರಿಸಿ, ಕ್ರೂರವಾಗಿ ಹಲ್ಲೆ ಮಾಡಿರುವ ಆಘಾತಕಾರಿ ಘಟನೆ ನಗರದ ಚಂದ್ರಾ ಲೇಔಟ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ​ಘಟನೆಯ ವಿವರ: ಪೃಥ್ವಿ ಎಂಬುವವರು ತಮ್ಮ ಅಕ್ಕ ಪ್ರಫುಲ್ಲಾ ಅವರಿಂದ 9.5 ಲಕ್ಷ ರೂಪಾಯಿ ಸಾಲ ಪಡೆದಿದ್ದರು ಎನ್ನಲಾಗಿದೆ. ಈ ಪೈಕಿ 5 ಲಕ್ಷ ರೂಪಾಯಿಗಳನ್ನು ಮರಳಿ ನೀಡಲಾಗಿದ್ದು, ಇನ್ನು 4.5 ಲಕ್ಷ ರೂಪಾಯಿ…

Read More

ಅರಸೀಕೆರೆ ಪೊಲೀಸರ ಭರ್ಜರಿ ಕಾರ್ಯಾಚರಣೆ: ಮೂವರು ಬೈಕ್ ಕಳ್ಳರ ಬಂಧನ, 16 ದ್ವಿಚಕ್ರ ವಾಹನಗಳ ವಶ

ಹರಪನಹಳ್ಳಿ (ವಿಜಯನಗರ): ಸಾರ್ವಜನಿಕರ ನಿದ್ದೆಗೆಡಿಸಿದ್ದ ಅಂತರಜಿಲ್ಲಾ ಬೈಕ್ ಕಳ್ಳರ ಗ್ಯಾಂಗ್ ಅನ್ನು ಅರಸೀಕೆರೆ ಪೊಲೀಸರು ಯಶಸ್ವಿಯಾಗಿ ಬೇಟೆಯಾಡಿದ್ದಾರೆ. ಕಾರ್ಯಾಚರಣೆಯಲ್ಲಿ ಮೂವರು ಆರೋಪಿಗಳನ್ನು ಬಂಧಿಸಲಾಗಿದ್ದು, ಅವರಿಂದ ಅಂದಾಜು 6 ಲಕ್ಷ 65 ಸಾವಿರ ರೂಪಾಯಿ ಮೌಲ್ಯದ 16 ಬೈಕ್‌ಗಳನ್ನು ಜಪ್ತಿ ಮಾಡಲಾಗಿದೆ.   ​ಬಂಧಿತ ಆರೋಪಿಗಳು: ಬಂಧಿತರನ್ನು ಅಪ್ತಾಫ್ (23), ಜಾಬೀರ್ (29) ಮತ್ತು ಶಾಹೀದ್ ಅಹಮ್ಮದ್ (20) ಎಂದು ಗುರುತಿಸಲಾಗಿದೆ. ಈ ಕಿಲಾಡಿ ಕಳ್ಳರು ಅರಸೀಕೆರೆ ಪೊಲೀಸ್ ಠಾಣಾ ವ್ಯಾಪ್ತಿ ಸೇರಿದಂತೆ ಜಿಲ್ಲೆಯ ವಿವಿಧ ಭಾಗಗಳಲ್ಲಿ ಸರಣಿ…

Read More

Solverwp- WordPress Theme and Plugin