Skip to main content

Police Roundup

ಅಪರಾಧ

ಬೆಂಗಳೂರು: ಹೆತ್ತ ತಾಯಿಯನ್ನೇ ಮಹಡಿ ಮೇಲಿಂದ ತಳ್ಳಿ ಕೊಂದ ಪಾಪಿ ಪುತ್ರ!

ಬೆಂಗಳೂರು: ಅನಾರೋಗ್ಯದಿಂದ ಬಳಲುತ್ತಿದ್ದ ವೃದ್ಧ ತಾಯಿಯನ್ನು ಆರೈಕೆ ಮಾಡಲಾಗದ ಪುತ್ರನೊಬ್ಬ, ಆಕೆಯನ್ನು ಮೂರನೇ ಮಹಡಿಯಿಂದ ಕೆಳಕ್ಕೆ ತಳ್ಳಿ ಬರ್ಬರವಾಗಿ ಕೊಲೆ ಮಾಡಿರುವ ಅಮಾನವೀಯ ಘಟನೆ ರಾಜರಾಜೇಶ್ವರಿ ನಗರದ (RR Nagar) ಬೆಮಲ್ ಲೇಔಟ್‌ನಲ್ಲಿ ನಡೆದಿದೆ.   ಸಾವಿತ್ರಮ್ಮ (72) ಎಂಬುವವರೇ ಕೊಲೆಯಾದ ದುರ್ದೈವಿ. ಇವರ ಪುತ್ರ ವೆಂಕಟೇಶ್ (42) ಈ ಕೃತ್ಯ ಎಸಗಿದ ಆರೋಪಿ. ಸಾವಿತ್ರಮ್ಮ ಅವರು ಕಳೆದ 4-5 ವರ್ಷಗಳಿಂದ ಪಾರ್ಶ್ವವಾಯು (Paralysis) ಪೀಡಿತರಾಗಿದ್ದರು. ತೀವ್ರ ಅನಾರೋಗ್ಯದ ಕಾರಣ ಅವರು ಹಾಸಿಗೆ ಹಿಡಿದಿದ್ದರು ಎನ್ನಲಾಗಿದೆ.  …

Read More

ಬಾಗಲೂರು ಪೊಲೀಸರ ಭರ್ಜರಿ ಕಾರ್ಯಾಚರಣೆ: ಕೆಐಎಡಿಬಿ ಕೈಗಾರಿಕಾ ಪ್ರದೇಶದ ಕಂಪನಿಯಲ್ಲಿ ಕಳ್ಳತನ ಮಾಡಿದ್ದ ಮೂವರ ಬಂಧನ

ಬೆಂಗಳೂರು: ಬಾಗಲೂರು ಪೊಲೀಸ್ ಠಾಣಾ ವ್ಯಾಪ್ತಿಯ ಕೆಐಎಡಿಬಿ ಇಂಡಸ್ಟ್ರಿಯಲ್ ಏರಿಯಾದಲ್ಲಿರುವ ಖಾಸಗಿ ಕಂಪನಿಯೊಂದರಲ್ಲಿ ನಡೆದಿದ್ದ ಕಳ್ಳತನ ಪ್ರಕರಣವನ್ನು ಭೇದಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಬಂಧಿಸಲಾಗಿದ್ದು, ಅವರಿಂದ ಲಕ್ಷಾಂತರ ರೂಪಾಯಿ ಮೌಲ್ಯದ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ಇಲ್ಲಿನ ಕೆಐಎಡಿಬಿ ಕೈಗಾರಿಕಾ ಪ್ರದೇಶದಲ್ಲಿರುವ ‘ಸಿಮ್ ಟೂಲ್ಸ್ ಪ್ರೈವೇಟ್ ಲಿಮಿಟೆಡ್’ (Sim Tools Pvt Ltd) ಕಂಪನಿಯನ್ನು ಗುರಿಯಾಗಿಸಿಕೊಂಡಿದ್ದ ಕಳ್ಳರು, ಕಂಪನಿಯಲ್ಲಿದ್ದ ಬೆಲೆಬಾಳುವ ಕಾಪರ್ ಮತ್ತು ಅಲ್ಯೂಮೀನಿಯಂ ಕೇಬಲ್‌ಗಳು, ವೆಲ್ಡಿಂಗ್ ಮಷಿನ್ ಹಾಗೂ ಡ್ರಿಲ್ಲಿಂಗ್ ಮಷಿನ್‌ಗಳನ್ನು ಕಳವು ಮಾಡಿ…

Read More

Solverwp- WordPress Theme and Plugin