Skip to main content

Police Roundup

ಅಪರಾಧ

ಕದ್ದ ಚಿನ್ನಕ್ಕೆ ‘ರೋಲ್ಡ್ ಗೋಲ್ಡ್’ ಪಾಲಿಶ್: ಆರ್.ಟಿ.ನಗರ ಪೊಲೀಸರ ಬಲೆಗೆ ಬಿದ್ದ ಖತರ್ನಾಕ್ ಮಹಿಳೆ ಹಾಗೂ ಕಳ್ಳ!

ಬೆಂಗಳೂರು: ರಾತ್ರಿ ವೇಳೆ ಮನೆಗಳ ಬೀಗ ಒಡೆದು ಚಿನ್ನಾಭರಣ ದೋಚುತ್ತಿದ್ದ ಕಳ್ಳ ಹಾಗೂ ಆ ಮಾಲನ್ನು ಅಸಲಿಗಿಂತಲೂ ಅಸಲಿಯಾಗಿ ನಾಟಕವಾಡಿ ಬಚ್ಚಿಡುತ್ತಿದ್ದ ಕಿಲಾಡಿ ಮಹಿಳೆಯನ್ನು ಆರ್.ಟಿ.ನಗರ ಪೊಲೀಸರು ಬಂಧಿಸಿದ್ದಾರೆ. ​ಬಂಧಿತರನ್ನು ಮುದಾಸಿರ್ ಹಾಗೂ ಕದ್ದ ಮಾಲನ್ನು ಖರೀದಿ ಮಾಡುತ್ತಿದ್ದ ತಬಸ್ಸುಮ್ ಎಂದು ಗುರುತಿಸಲಾಗಿದೆ. ಆರೋಪಿಗಳಿಂದ ಸುಮಾರು 10.55 ಲಕ್ಷ ರೂಪಾಯಿ ಮೌಲ್ಯದ 75 ಗ್ರಾಂ ಚಿನ್ನಾಭರಣಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಇತ್ತೀಚೆಗೆ ಆರ್.ಟಿ.ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಮನೆಯೊಂದರ ಬೀಗ ಒಡೆದಿದ್ದ ಮುದಾಸಿರ್, ಸುಮಾರು 80 ಗ್ರಾಂ ಚಿನ್ನಾಭರಣಗಳನ್ನು…

Read More

75 ದಿನ ಕಳೆದರೂ ಸಿಗದ ಸುಳಿವು: ಇಬ್ಬರು ವಿದ್ಯಾರ್ಥಿನಿಯರ ನಾಪತ್ತೆ ಪ್ರಕರಣ ಪೊಲೀಸರಿಗೆ ದೊಡ್ಡ ಸವಾಲು

ಬೆಂಗಳೂರು: ನಗರದ ವಿದ್ಯಾರಣ್ಯಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಾಪತ್ತೆಯಾಗಿರುವ ಇಬ್ಬರು ವಿದ್ಯಾರ್ಥಿನಿಯರ ಪ್ರಕರಣವು ದಿನಕ್ಕೊಂದು ತಿರುವು ಪಡೆಯುತ್ತಿದ್ದು, ಎರಡೂವರೆ ತಿಂಗಳು ಕಳೆದರೂ ಪತ್ತೆಯಾಗದಿರುವುದು ಪೊಲೀಸರಿಗೆ ತಲೆನೋವಾಗಿ ಪರಿಣಮಿಸಿದೆ. ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ತನಿಷ್ಕಾ ಹಾಗೂ ಜ್ಯೂನಿಯರ್ ತೇಜಸ್ವಿನಿ ಕಳೆದ ಜನವರಿ 31ರಂದು ಮನೆಯಿಂದ ಹೊರಗೆ ಹೋದವರು ಇಂದಿಗೂ ಮರಳಿ ಬಂದಿಲ್ಲ. ಪರೀಕ್ಷೆಯ ಭಯದಿಂದ ಇವರು ಮನೆ ಬಿಟ್ಟಿರಬಹುದು ಎಂಬ ಶಂಕೆ ವ್ಯಕ್ತವಾಗಿದ್ದು, ಅಂದಿನಿಂದ ಇಂದಿನವರೆಗೆ ಅವರ ಯಾವುದೇ ಸುಳಿವು ಲಭ್ಯವಾಗಿಲ್ಲ. ಪ್ರಕರಣ ದಾಖಲಾದ ತಕ್ಷಣವೇ ಕಾರ್ಯಪ್ರವೃತ್ತರಾದ ಪೊಲೀಸರು…

Read More

Solverwp- WordPress Theme and Plugin