Skip to main content

Police Roundup

ಅಪರಾಧ

ಚಿಕ್ಕಬಳ್ಳಾಪುರ: ಮದುವೆಯಾಗುವುದಾಗಿ ನಂಬಿಸಿ ವಿಧವೆಗೆ ವಂಚನೆ – KSRTC ಕಂಡಕ್ಟರ್ ವಿರುದ್ಧ ಎಫ್‌ಐಆರ್

ಚಿಕ್ಕಬಳ್ಳಾಪುರ: ಮದುವೆಯಾಗುವುದಾಗಿ ನಂಬಿಸಿ ವಿಧವೆ ಮಹಿಳೆಯೊಬ್ಬರಿಗೆ ನಂಬಿಕೆದ್ರೋಹವೆಸಗಿ, ಲೈಂಗಿಕ ಶೋಷಣೆ ನಡೆಸಿದ ಆರೋಪ ಕೆಎಸ್‌ಆರ್‌ಟಿಸಿ (KSRTC) ಬಸ್ ಕಂಡಕ್ಟರ್ ವಿರುದ್ಧ ಕೇಳಿಬಂದಿದೆ. ಪ್ರಕರಣ ಸಂಬಂಧ ಚಿಕ್ಕಬಳ್ಳಾಪುರ ಮಹಿಳಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಆರೋಪಿಯ ಪತ್ತೆಗೆ ಪೊಲೀಸರು ಜಾಲ ಬೀಸಿದ್ದಾರೆ. ​ಬಾಗೇಪಲ್ಲಿ ತಾಲೂಕಿನ ಗುಂಡ್ಲಪಲ್ಲಿ ಗ್ರಾಮದ ಶ್ರೀನಾಥ್ (37) ಪ್ರಕರಣದ ಆರೋಪಿಯಾಗಿದ್ದಾನೆ.   ​ಪರಿಚಯ ಮತ್ತು ಶೋಷಣೆ: ಪತಿಯನ್ನು ಕಳೆದುಕೊಂಡಿದ್ದ ಸಂತ್ರಸ್ತೆ, ಬೆಂಗಳೂರಿನ ಜಾಲಹಳ್ಳಿ ಕ್ರಾಸ್ ಬಳಿಯ ಖಾಸಗಿ ಆಸ್ಪತ್ರೆಯೊಂದರಲ್ಲಿ ಸ್ಟಾಫ್ ನರ್ಸ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದರು….

Read More

ನೆಲಮಂಗಲ ಗ್ರಾಮಾಂತರ ಠಾಣೆ ವ್ಯಾಪ್ತಿಯಲ್ಲಿ ಶಂಕಿತ ಕಳ್ಳನ ನಿಗೂಢ ಸಾವು: ಲಾಕಪ್ ಡೆತ್ ಆರೋಪ, ಪೊಲೀಸರ ವಿರುದ್ಧ ಸಾರ್ವಜನಿಕರ ಆಕ್ರೋಶ

ನೆಲಮಂಗಲ: ನೆಲಮಂಗಲ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಕುಖ್ಯಾತ ಸುಲಿಗೆಕೋರ ಹಾಗೂ ಸರಗಳ್ಳತನ ಆರೋಪಿ ಜಯಂತ್ ಎಂಬಾತ ನಿಗೂಢವಾಗಿ ಮೃತಪಟ್ಟಿದ್ದು, ಆತನ ಮೃತದೇಹ ದೊಡ್ಡೇರಿ ಕೆರೆಯಲ್ಲಿ ಪತ್ತೆಯಾಗಿದೆ. ಈ ಘಟನೆಯು ಸ್ಥಳೀಯವಾಗಿ ಭಾರೀ ಸಂಚಲನ ಮೂಡಿಸಿದ್ದು, ಸಾರ್ವಜನಿಕರು ಪೊಲೀಸರ ವಿರುದ್ಧ ಲಾಕಪ್ ಡೆತ್ ಆರೋಪ ಹೊರಿಸಿದ್ದಾರೆ.   ​ಘಟನೆಯ ವಿವರ: ಎರಡು ದಿನಗಳ ಹಿಂದೆ ಸರಗಳ್ಳತನದ ಆರೋಪದ ಮೇಲೆ ಜಯಂತ್ ಸೇರಿದಂತೆ ಇಬ್ಬರನ್ನು ಸಾರ್ವಜನಿಕರು ರೆಡ್‌ಹ್ಯಾಂಡ್‌ ಆಗಿ ಹಿಡಿದು ಪೊಲೀಸರಿಗೆ ಒಪ್ಪಿಸಿದ್ದರು. ಆ ಸಂದರ್ಭದಲ್ಲಿ ಗಾಯಗೊಂಡಿದ್ದ ಜಯಂತ್ನನ್ನು…

Read More

Solverwp- WordPress Theme and Plugin