ಹಾವೇರಿ: ಜಿಲ್ಲೆಯ ವಿವಿಧೆಡೆ ಸಾರ್ವಜನಿಕ ಸ್ಥಳಗಳಲ್ಲಿ ಅಕ್ರಮವಾಗಿ ನಡೆಯುತ್ತಿದ್ದ ಮಟಕಾ ಹಾಗೂ ಇಸ್ಪೀಟ್ ಜೂಜಾಟದ ಅಡ್ಡಗಷ್ಟಗಳ ಮೇಲೆ ಪೊಲೀಸರು ಭರ್ಜರಿ ದಾಳಿ ನಡೆಸಿದ್ದು, ಮೂರು ಪ್ರತ್ಯೇಕ ಪ್ರಕರಣಗಳನ್ನು ದಾಖಲಿಸಿಕೊಂಡಿದ್ದಾರೆ. ಸಂಗೂರಿನಲ್ಲಿ ಮಟಕಾ ಜೂಜಾಟ: ಹಾವೇರಿ ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯ ಸಂಗೂರ ಗ್ರಾಮದ ಬಸ್ ನಿಲ್ದಾಣದ ಬಳಿ ಸಾರ್ವಜನಿಕರನ್ನು ಕೂಗಿ ಕರೆದು, ಒಂದು ರೂಪಾಯಿಗೆ ₹80 ನೀಡುವುದಾಗಿ ಆಮಿಷ ಒಡ್ಡಿ ಮಟಕಾ ಜೂಜಾಟ ನಡೆಸುತ್ತಿದ್ದ ವ್ಯಕ್ತಿಯ ವಿರುದ್ಧ ಪೊಲೀಸರು ಕಲಂ 78(3) ಕೆ.ಪಿ. ಕಾಯ್ದೆಯಡಿ ಪ್ರಕರಣ…
ಸಾಮಾಜಿಕ ಜಾಲತಾಣಗಳು ಪ್ರತಿಭೆ ಹಾಗೂ ಕೌಶಲ್ಯ ಪ್ರದರ್ಶನಕ್ಕೆ ಉತ್ತಮ ವೇದಿಕೆಯಾಗಿದ್ದರೂ, ಇತ್ತೀಚಿನ ದಿನಗಳಲ್ಲಿ ದುರ್ಬಳಕೆಗೂ ಹಾದಿಯಾಗುತ್ತಿರುವುದು ವಿಪರ್ಯಾಸ. ಇತ್ತೀಚೆಗೆ ಮಹಿಳಾ ಪೊಲೀಸ್ ಅಧಿಕಾರಿಯೊಬ್ಬರು ರೌಡಿಶೀಟರ್ ಜೊತೆ ನಡೆಸಿದ ವೀಡಿಯೋ ಕಾಲ್ ಹಾಗೂ ಅದರ ದೃಶ್ಯಗಳು ಜಾಲತಾಣದಲ್ಲಿ ವೈರಲ್ ಆಗಿರುವುದು ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಖಾಕಿ ಯೂನಿಫಾರ್ಮ್ ಮತ್ತು ನೈತಿಕತೆಯ ಪ್ರಶ್ನೆ: ವ್ಯಕ್ತಿಗತ ಸ್ವಾತಂತ್ರ್ಯದ ಹಕ್ಕಿನಡಿ ಪ್ರತಿಯೊಬ್ಬ ವ್ಯಕ್ತಿಗೂ ತನ್ನ ಇಷ್ಟದಂತೆ ನಡೆದುಕೊಳ್ಳುವ ಹಕ್ಕಿದೆ ಎಂಬುದರಲ್ಲಿ ಎರಡು ಮಾತಿಲ್ಲ. ಆದರೆ, ಪವಿತ್ರವಾದ ಪೊಲೀಸ್ ಸಮವಸ್ತ್ರದಲ್ಲಿದ್ದುಕೊಂಡು…