Skip to main content

Police Roundup

ಅಪರಾಧ

₹3 ಸಾವಿರ ಲಂಚ ಪಡೆಯುತ್ತಿದ್ದ ಪ್ರಥಮ ದರ್ಜೆ ಸಹಾಯಕ ಲೋಕಾಯುಕ್ತ ಬಲೆಗೆ

ಬಾಗಲಕೋಟೆ: ಸರ್ಕಾರದ ಸಹಾಯಧನದ ಮಂಜೂರಾತಿ ಆದೇಶ ನೀಡಲು ಹಾಗೂ ವಾಹನದ ಜಿಪಿಎಸ್ ಫೋಟೊ ಮಾಡಲು ₹3 ಸಾವಿರ ಲಂಚ ಪಡೆಯುತ್ತಿದ್ದ ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ಪ್ರಥಮ ದರ್ಜೆ ಸಹಾಯಕ (FDA) ಗುರುನಾಥ ಎಂ. ಮಸಳಿ ಅವರನ್ನು ಲೋಕಾಯುಕ್ತ ಪೊಲೀಸರು ಬುಧವಾರ ರೆಡ್‌ಹ್ಯಾಂಡ್‌ ಆಗಿ ಬಂಧಿಸಿದ್ದಾರೆ.   ​ಮುಧೋಳ ತಾಲ್ಲೂಕಿನ ಜಾಲಿಬೇರಿ ಗ್ರಾಮದ ಬಸವರಾಜ ಗೋವಿಂದಪ್ಪ ಮೆಟಗುಡ್ಡ ಅವರು ನೀಡಿದ ದೂರಿನ ಮೇರೆಗೆ ಈ ದಾಳಿ ನಡೆದಿದೆ.   ​ಪ್ರಕರಣದ ಹಿನ್ನೆಲೆ: ಫಿರ್ಯಾದಿದಾರರಿಗೆ ಕರ್ನಾಟಕ…

Read More

ಆರ್‌ಪಿಎಫ್‌ ಪೊಲೀಸರ ಭರ್ಜರಿ ಕಾರ್ಯಾಚರಣೆ; ₹12.5 ಕೋಟಿ ಮೌಲ್ಯದ ಮಾದಕ ವಸ್ತು ವಶ, 6 ಜನರ ಬಂಧನ

ಹುಬ್ಬಳ್ಳಿ: ನೈರುತ್ಯ ರೈಲ್ವೆ ವಲಯದ ವಿವಿಧ ಭಾಗಗಳಲ್ಲಿ ರೈಲ್ವೆ ರಕ್ಷಣೆ ಪಡೆ (ಆರ್‌ಪಿಎಫ್) ಪೊಲೀಸರು ನಡೆಸಿದ ‘ಆಪರೇಷನ್ ನಾರ್ಕೊ’ (Operation NARCOS) ಕಾರ್ಯಾಚರಣೆಯಲ್ಲಿ ಸುಮಾರು 12.5 ಕೋಟಿ ರೂಪಾಯಿ ಮೌಲ್ಯದ 127.5 ಕೆಜಿ ಮಾದಕ ವಸ್ತುವನ್ನು ವಶಪಡಿಸಿಕೊಳ್ಳಲಾಗಿದೆ.   ​ಈ ಸರಣಿ ಕಾರ್ಯಾಚರಣೆಯಲ್ಲಿ ಒಟ್ಟು 8 ಪ್ರಕರಣಗಳನ್ನು ದಾಖಲಿಸಿಕೊಂಡಿರುವ ಪೊಲೀಸರು, 6 ಮಂದಿ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.   ​ಪ್ರಮುಖ ಕಾರ್ಯಾಚರಣೆಗಳ ವಿವರ: ​ಕೋಟಿ ಮೌಲ್ಯದ ಆಂಫೆಟಮೈನ್ ಜಪ್ತಿ: ಕಾರ್ಯಾಚರಣೆಯೊಂದರಲ್ಲಿ ಮೂವರು ಆರೋಪಿಗಳನ್ನು ಬಂಧಿಸಿರುವ ಆರ್‌ಪಿಎಫ್ ಪೊಲೀಸರು,…

Read More

Solverwp- WordPress Theme and Plugin