ರಾಜ್ಯ ಬಿಜೆಪಿಯ ಹಿರಿಯ ನಾಯಕ ಹಾಗೂ ಮಾಜಿ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ. ನಾಗೇಶ್ (೬೭) ಅವರು ಬೆಂಗಳೂರಿನಲ್ಲಿರುವ ತಮ್ಮ ಮಗಳ ನಿವಾಸದಲ್ಲಿ ನಿಧನರಾಗಿದ್ದಾರೆ. ಕಳೆದ ಒಂದು ವರ್ಷದಿಂದ ಮೆದುಳಿನ ಗೆಡ್ಡೆ (Brain Tumor) ಸಮಸ್ಯೆಯಿಂದ ಬಳಲುತ್ತಿದ್ದ ಅವರು, ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ. ಚಿಕಿತ್ಸೆ ಫಲಿಸದೆ ಕೊನೆಯುಸಿರು ಕಳೆದ ಒಂದು ವರ್ಷದಿಂದ ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಬಿ.ಸಿ. ನಾಗೇಶ್ ಅವರಿಗೆ ಎರಡು ಬಾರಿ ಪ್ರಮುಖ ಶಸ್ತ್ರಚಿಕಿತ್ಸೆ ನಡೆಸಲಾಗಿತ್ತು. ಬೆಂಗಳೂರಿನ ಆಸ್ಪತ್ರೆಯಲ್ಲಿ ಸುದೀರ್ಘ ಚಿಕಿತ್ಸೆ ಪಡೆಯುತ್ತಿದ್ದರೂ,…
ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗದಲ್ಲಿ (KPSC) ನಡೆದಿದೆ ಎನ್ನಲಾದ ಬೃಹತ್ ನೇಮಕಾತಿ ಅಕ್ರಮಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (ED) ಭರ್ಜರಿ ಕಾರ್ಯಾಚರಣೆ ನಡೆಸಿದ್ದು, KPSC ಇತಿಹಾಸದಲ್ಲೇ ಮೊದಲ ಬಾರಿಗೆ ಇಡಿ ಅಧಿಕಾರಿಗಳು ರಾಜ್ಯಾದ್ಯಂತ ಮೆಗಾ ರೇಡ್ ನಡೆಸಿದ್ದಾರೆ. ಬೆಂಗಳೂರಿನಲ್ಲಿರುವ ಕೆಪಿಎಸ್‌ಸಿ ಕೇಂದ್ರ ಕಚೇರಿ, ಅಮಾನತುಗೊಂಡಿರುವ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್ ನಿವಾಸ, ಹಾಲಿ ಸದಸ್ಯೆ ಶಾಂತಾ ಹೊಸಮನಿ, ಮಧ್ಯವರ್ತಿಗಳು, ಪತ್ರಿಕೆ ಡಿಜಿಟಲ್ ಮೌಲ್ಯಮಾಪನ ಸಂಸ್ಥೆಯಾದ M/s ಎಡುಟೆಸ್ಟ್ ಸೊಲ್ಯೂಷನ್ಸ್ ಪ್ರೈವೇಟ್ ಲಿಮಿಟೆಡ್ ಕಚೇರಿ ಹಾಗೂ ಆಯ್ಕೆಯಾದ…