ಬೆಂಗಳೂರು: ನಗರದ ಪ್ರತಿಷ್ಠಿತ UB ಸಿಟಿಯಲ್ಲಿ ಕಾರ್ಯಾಚರಿಸುತ್ತಿದ್ದ ಪ್ರಖ್ಯಾತ ‘ಸ್ಕೈ ಕಿಚನ್’ (Sky Kitchen) ರೆಸ್ಟೋರೆಂಟ್‌ಗೆ ಆರೋಗ್ಯ ಇಲಾಖೆ ಹಾಗೂ ಭಾರತೀಯ ಆಹಾರ ಭದ್ರತೆ ಮತ್ತು ಗುಣಮಟ್ಟ ಪ್ರಾಧಿಕಾರದ (FSSAI) ಅಧಿಕಾರಿಗಳು ದಿಢೀರ್ ದಾಳಿ ನಡೆಸಿ ಸೀಲ್ ಮಾಡಿದ್ದಾರೆ. ತಪಾಸಣೆಯ ವೇಳೆ ಕಿಚನ್‌ನಲ್ಲಿ ಅತೀವ ನಿರ್ಲಕ್ಷ್ಯ ವಹಿಸಿರುವುದು ಕಂಡುಬಂದಿದ್ದು, ಆಹಾರ ತಯಾರಿಕೆಗೆ ಕೊಳೆತು ಹೋಗಿದ್ದ ಮತ್ತು ಹಾಳಾಗಿದ್ದ ಚಿಕನ್ ಹಾಗೂ ಮಟನ್ ಅನ್ನು ಸಂಗ್ರಹಿಸಿಟ್ಟಿರುವುದು ಬೆಳಕಿಗೆ ಬಂದಿದೆ. ಸಾರ್ವಜನಿಕರ ಆರೋಗ್ಯದ ಜೊತೆ ಆಟವಾಡುತ್ತಿದ್ದ ಈ ಗಂಭೀರ…
ಬೆಂಗಳೂರು: ನಗರದಲ್ಲಿ ಆಂತರಿಕ ಭದ್ರತೆ ಮತ್ತು ಸಾರ್ವಜನಿಕರ ಸುರಕ್ಷತೆಯ ಹಿತದೃಷ್ಟಿಯಿಂದ ಅಕ್ರಮ ವಲಸಿಗರ ಪತ್ತೆಗೆ ಕೈಗೊಂಡಿದ್ದ ‘ಆಪರೇಷನ್ ಮುಕ್ತ’ ವಿಶೇಷ ಕಾರ್ಯಾಚರಣೆಯಲ್ಲಿ 53 ಬಾಂಗ್ಲಾದೇಶಿ ಅಕ್ರಮ ವಲಸಿಗರನ್ನು ಪೊಲೀಸರು ಬಂಧಿಸಿದ್ದಾರೆ. ಎಲೆಕ್ಟ್ರಾನಿಕ್ ಸಿಟಿ ಹಾಗೂ ವೈಟ್‌ಫೀಲ್ಡ್ ವಿಭಾಗಗಳಲ್ಲಿ ಶನಿವಾರ ನಡೆಸಿದ ಬೃಹತ್ ದಾಳಿಯಲ್ಲಿ ಅಂದಾಜು 3,000 ಶಂಕಿತರನ್ನು ವಶಕ್ಕೆ ಪಡೆದು ತೀವ್ರ ವಿಚಾರಣೆಗೊಳಪಡಿಸಲಾಗಿತ್ತು. ಸೂಕ್ತ ದಾಖಲೆಗಳಿಲ್ಲದೆ ಅಕ್ರಮವಾಗಿ ನೆಲೆಸಿದ್ದ ವೈಟ್‌ಫೀಲ್ಡ್ ವಿಭಾಗದ 38 ಹಾಗೂ ಎಲೆಕ್ಟ್ರಾನಿಕ್ ಸಿಟಿ ವಿಭಾಗದ 15 ಬಾಂಗ್ಲಾದೇಶಿಯರನ್ನು ಬಂಧಿಸಿ, ನೆಲಮಂಗಲದ ಸೊಂಡೆಕೊಪ್ಪ…