Skip to main content

Police Roundup

ಅಪರಾಧ

ಗಂಡನಿಂದಲೇ ಹೆಂಡತಿಯ ಭೀಕರ ಕೊಲೆ: ಬಿಹಾರದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿ ಕುಂಬಳಗೋಡು ಪೊಲೀಸರ ಬಲೆಗೆ

ಬೆಂಗಳೂರು: ಪ್ರೀತಿಸಿ ಮದುವೆಯಾಗಿದ್ದ ಹೆಂಡತಿಯನ್ನು ಕತ್ತು ಹಿಸುಕಿ ಕೊಲೆ ಮಾಡಿ, ಮೃತದೇಹವನ್ನು ಬೆಡ್ ಶೀಟ್‌ನಲ್ಲಿ ಸುತ್ತಿಟ್ಟು ಪರಾರಿಯಾಗಿದ್ದ ಗಂಡನನ್ನು ಕುಂಬಳಗೋಡು ಠಾಣೆ ಪೊಲೀಸರು ಬಿಹಾರದಲ್ಲಿ ಬಂಧಿಸಿದ್ದಾರೆ.   ​ಬಂಧಿತ ಆರೋಪಿಯನ್ನು ಧೀರಜ್ ಕುಮಾರ್ (೨೪) ಎಂದು ಗುರುತಿಸಲಾಗಿದೆ. ಈತನ ಹೆಂಡತಿ ರೀಮಾಕುಮಾರಿ (೨೧) ಕೊಲೆಯಾದ ದುರ್ದೈವಿ.   ಬಿಹಾರ ಮೂಲದ ಈ ಜೋಡಿ ಪರಸ್ಪರ ಪ್ರೀತಿಸುತ್ತಿದ್ದು, ಮನೆಯವರ ವಿರೋಧದ ನಡುವೆಯೂ ಮನೆ ಬಿಟ್ಟು ಬಂದಿದ್ದರು. ಸುಮಾರು ೧೦ ತಿಂಗಳ ಹಿಂದೆ ಬೆಂಗಳೂರಿಗೆ ಆಗಮಿಸಿದ್ದ ಇಬ್ಬರೂ, ಕುಟುಂಬದವರಿಗೆ ತಿಳಿಸದೆ…

Read More

ಸಿನಿಮಾ ಕಥೆಯನ್ನೂ ಮೀರಿಸುವ ಹತ್ಯೆ: ತಮ್ಮನನ್ನೇ ಕೊಂದು ಪಾಯದಲ್ಲಿ ಹೂತಿಟ್ಟಿದ್ದ ಅಣ್ಣನಿಗೆ ಜೀವಾವಧಿ ಶಿಕ್ಷೆ

ತುಮಕೂರು: ಅಕ್ರಮ ಸಂಬಂಧಕ್ಕೆ ಅಡ್ಡಬಂದ ಸ್ವಂತ ತಮ್ಮನನ್ನೇ ಅತ್ಯಂತ ಬ್ರೂಟಲ್ ಆಗಿ ಕೊಲೆ ಮಾಡಿ, ನಿರ್ಮಾಣ ಹಂತದ ಮನೆಯ ಪಾಯದಲ್ಲಿ ಶವ ಹೂತಿಟ್ಟಿದ್ದ ಪಾಪಿ ಅಣ್ಣನಿಗೆ ತುಮಕೂರಿನ ೨ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿ ತೀರ್ಪು ನೀಡಿದೆ.   ​ಆರೋಪಿ ರಾಜಾನಾಯ್ಕ್ (೪೫) ಶಿಕ್ಷೆಗೆ ಗುರಿಯಾದ ವ್ಯಕ್ತಿ. ದೃಶ್ಯ ಸಿನಿಮಾ ಮಾದರಿಯಲ್ಲಿ ನಡೆದಿದ್ದ ಈ ಭೀಕರ ಕೊಲೆ ಪ್ರಕರಣ ಸಾರ್ವಜನಿಕ ವಲಯದಲ್ಲಿ ತೀವ್ರ ಸಂಚಲನ ಮೂಡಿಸಿತ್ತು.   ಶಿರಾ ತಾಲೂಕಿನಲ್ಲಿ ೨೦೨೨ರ…

Read More

Solverwp- WordPress Theme and Plugin