Skip to main content

Police Roundup

ಅಪರಾಧ

ಗಿರಿನಗರ ಪೊಲೀಸರ ಭರ್ಜರಿ ಕಾರ್ಯಾಚರಣೆ: ೧೮.೨೬ ಕೋಟಿ ರೂ. ಮೌಲ್ಯದ ಎಂಡಿಎಂಎ ಸಹಿತ ನೈಜೀರಿಯಾ ಪ್ರಜೆ ಬಂಧನ

ಬೆಂಗಳೂರು: ನಗರದಲ್ಲಿ ಅಕ್ರಮ ಡ್ರಗ್ಸ್ ಮಾರಾಟ ಜಾಲದ ವಿರುದ್ಧ ಸಮರ ಮುಂದುವರಿಸಿರುವ ಗಿರಿನಗರ ಠಾಣೆ ಪೊಲೀಸರು, ಭರ್ಜರಿ ಕಾರ್ಯಾಚರಣೆ ನಡೆಸಿ ಬೃಹತ್ ಪ್ರಮಾಣದ ಎಂಡಿಎಂಎ (MDMA) ಸೈಕೋಟ್ರೋಪಿಕ್ ವಸ್ತುವಿನೊಂದಿಗೆ ನೈಜೀರಿಯಾ ಮೂಲದ ಪೆಡ್ಲರ್‌ನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ​ನೈಜೀರಿಯಾ ಪ್ರಜೆ ಪೀಟರ್ ಆಲ್ಫ್ರಿಡ್ (೩೭) ಬಂಧಿತ ಆರೋಪಿ.   ​ಮನೆಯಲ್ಲಿ ಚೂಡಿದಾರ್‌ನಲ್ಲಿ ಬಾಂಧಿಸಿಟ್ಟಿದ್ದ ಡ್ರಗ್ಸ್: ಬ್ಯುಸಿನೆಸ್ ವಿಸಾ ಅಡಿಯಲ್ಲಿ ಭಾರತಕ್ಕೆ ಆಗಮಿಸಿದ್ದ ಆರೋಪಿಯು, ದೆಹಲಿಯಿಂದ ಡ್ರಗ್ಸ್ ತರಿಸಿಕೊಂಡು ನಗರದಲ್ಲಿ ಅಕ್ರಮ ಮಾರಾಟ ಜಾಲ ನಡೆಸುತ್ತಿದ್ದ. ವಿಶೇಷವೆಂದರೆ, ಪೊಲೀಸರಿಗೆ ಅನುಮಾನ…

Read More

ಕೈಯಲ್ಲಿ ಕತ್ತಿ ಹಿಡಿದು ಇನ್‌ಸ್ಟಾಗ್ರಾಮ್‌ನಲ್ಲಿ ರೀಲ್ಸ್ – ಪುಂಡನ ಹೆಡೆಮುರಿಕಟ್ಟಿದ ಪೊಲೀಸರು

​ಹುಬ್ಬಳ್ಳಿ: ಕೈಯಲ್ಲಿ ಮಾರಕಾಸ್ತ್ರ ಹಿಡಿದು ಇನ್‌ಸ್ಟಾಗ್ರಾಮ್‌ನಲ್ಲಿ ಪೋಸ್ಟ್ ಮಾಡುವ ಮೂಲಕ ಸಾರ್ವಜನಿಕರಲ್ಲಿ ಭಯದ ವಾತಾವರಣ ಸೃಷ್ಟಿಸಿದ್ದ ಆರೋಪಿಯನ್ನು ಹುಬ್ಬಳ್ಳಿ ಪೊಲೀಸರು ಬಂಧಿಸಿದ್ದಾರೆ. ​ಹಳೆ ಹುಬ್ಬಳ್ಳಿಯ ಈಶ್ವರ ನಗರದ ನಿವಾಸಿ ಗಂಗಾಧರ ಮಡಿವಾಳರ ಬಂಧಿತ ಆರೋಪಿ.   ​ಸಾರ್ವಜನಿಕ ಸ್ಥಳದಲ್ಲಿ ಕತ್ತಿ ಹಿಡಿದುಕೊಂಡು ಫೋಟೋ ಹಾಗೂ ವೀಡಿಯೋ ಮಾಡಿಕೊಂಡಿದ್ದ ಈತ, ಅದನ್ನು ಇನ್‌ಸ್ಟಾಗ್ರಾಮ್‌ನಲ್ಲಿ ಹಂಚಿಕೊಂಡಿದ್ದ. ಇದರಿಂದ ಸಾರ್ವಜನಿಕ ವಲಯದಲ್ಲಿ ಆತಂಕ ಮತ್ತು ಭಯದ ವಾತಾವರಣ ನಿರ್ಮಾಣವಾಗಿತ್ತು. ವಿಷಯ ತಿಳಿಯುತ್ತಿದ್ದಂತೆ ತಕ್ಷಣ ಕಾರ್ಯಪ್ರವೃತ್ತರಾದ ಕಸಬಾ ಪೇಟೆ ಠಾಣೆಯ ಪೊಲೀಸರು ಆರೋಪಿಯ…

Read More

Solverwp- WordPress Theme and Plugin