ಬೆಂಗಳೂರು: ರಾಜಧಾನಿಯ ಗಾಂಧಿನಗರದಲ್ಲಿ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಅಧಿಕಾರಿಗಳು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ 180 ನಕ್ಷತ್ರ ಆಮೆಗಳನ್ನು (Star Tortoises) ವಶಕ್ಕೆ ಪಡೆದಿದ್ದಾರೆ. ಖಚಿತ ಮಾಹಿತಿ ಆಧರಿಸಿ ದಾಳಿ ನಡೆಸಿದ ಡಿಆರ್‌ಐ ಅಧಿಕಾರಿಗಳು, ಟ್ರಾಲಿ ಬ್ಯಾಗ್‌ನಲ್ಲಿ ನಕ್ಷತ್ರ ಆಮೆಗಳನ್ನುಿಟ್ಟುಕೊಂಡು ಅಕ್ರಮವಾಗಿ ಸಾಗಿಸುತ್ತಿದ್ದ ಓರ್ವ ವ್ಯಕ್ತಿಯನ್ನು ವಶಕ್ಕೆ ಪಡೆದು ತೀವ್ರ ವಿಚಾರಣೆಗೊಳಪಡಿಸಿದ್ದಾರೆ. ಹತ್ತು ಸಾವಿರಕ್ಕೆ ಮಾರಾಟದ ಸಂಚು: ಮೂಲಗಳ ಪ್ರಕಾರ, ಈ ನಕ್ಷತ್ರ ಆಮೆಗಳನ್ನು ತಲಾ 10,000 ರೂಪಾಯಿಗೆ ಮಾರಾಟ…
ಕಲಬುರಗಿ: ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಬೇಕಾದ ಪೊಲೀಸ್ ಠಾಣೆಯಲ್ಲೇ ರೌಡಿಶೀಟರ್‌ಗೆ ಸನ್ಮಾನಿಸಿ, ವಿಐಪಿ ಆತಿಥ್ಯ ನೀಡಿರುವ ಘಟನೆ ಕಲಬುರಗಿ ಜಿಲ್ಲೆಯ ಗಾಣಗಾಪುರ ಪೊಲೀಸ್ ಠಾಣೆಯಲ್ಲಿ ಬೆಳಕಿಗೆ ಬಂದಿದೆ. ಗಾಣಗಾಪುರ ಠಾಣೆಯ ಪಿಎಸ್‌ಐ ಸಂಗೀತಾ ಅವರು ಠಾಣೆಯ ವ್ಯಾಪ್ತಿಯ ರೌಡಿಶೀಟರ್ ಮಾರುತಿ ಎಂಬಾತನಿಗೆ ಖುದ್ದಾಗಿ ಸನ್ಮಾನ ಮಾಡಿರುವ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಘಟನೆಯ ಮುಖ್ಯಾಂಶಗಳು: ಠಾಣೆಯಲ್ಲೇ ಸನ್ಮಾನ: ಗಾಣಗಾಪುರ ಪೊಲೀಸ್ ಠಾಣೆಯ ಆವರಣದಲ್ಲೇ ರೌಡಿಶೀಟರ್ ಮಾರುತಿಗೆ…