Skip to main content

Police Roundup

ಅಪರಾಧ

ಅಕ್ರಮ ದಾಸ್ತಾನು: ಬೆಂಗಳೂರಿನಲ್ಲಿ ₹4 ಲಕ್ಷಕ್ಕೂ ಅಧಿಕ ಮೌಲ್ಯದ ಔಷಧ ಜಪ್ತಿ ಇ-ಕಾಮರ್ಸ್ ಗೋದಾಮುಗಳು!

ಬೆಂಗಳೂರು: ಪರವಾನಗಿ ಇಲ್ಲದೆ ಅಕ್ರಮವಾಗಿ ಔಷಧಗಳನ್ನು ದಾಸ್ತಾನು ಮಾಡಿದ್ದ ಇ-ಕಾಮರ್ಸ್ ಸಂಸ್ಥೆಗಳ ಗೋದಾಮುಗಳ ಮೇಲೆ ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆಯ ಅಧಿಕಾರಿಗಳು ಭಾನುವಾರ ದಿಢೀರ್ ದಾಳಿ ನಡೆಸಿದ್ದಾರೆ. ಕಾರ್ಯಾಚರಣೆ ವೇಳೆ ನಿಯಮಬಾಹಿರವಾಗಿ ಸಂಗ್ರಹಿಸಿಡಲಾಗಿದ್ದ ₹4 ಲಕ್ಷಕ್ಕೂ ಅಧಿಕ ಮೌಲ್ಯದ ಔಷಧಗಳನ್ನು ಜಪ್ತಿ ಮಾಡಲಾಗಿದೆ.   ​ಇಲಾಖೆಯ ಅಮಲುಜಾರಿ ಔಷಧ ವಿಭಾಗದ ನೇತೃತ್ವದಲ್ಲಿ ನಡೆದ ಈ ಕಾರ್ಯಾಚರಣೆಯಲ್ಲಿ ನಗರದ ಪ್ರಮುಖ ಎರಡು ಭಾಗಗಳಲ್ಲಿರುವ ಗೋದಾಮುಗಳ ಮೇಲೆ ಪರಿಶೀಲನೆ ನಡೆಸಲಾಯಿತು.   ​ದಾಳಿಯ ವಿವರಗಳು: ​ಆನೇಕಲ್ (ತಟ್ಟನಹಳ್ಳಿ):…

Read More

ಅತಿವೇಗ ಹಾಗೂ ಅಪಾಯಕಾರಿ ಬೈಕ್ ಸವಾರಿಗೆ ಪೋಲೀಸ್ ಬ್ರೇಕ್: 4 ಯಮಹಾ ಬೈಕ್ ವಶ, ₹9,500 ದಂಡ!

ಹುಕ್ಕೇರಿ / ಬೆಳಗಾವಿ: ಸಾರ್ವಜನಿಕ ರಸ್ತೆಯಲ್ಲಿ ಅತಿವೇಗ ಹಾಗೂ ನಿಷ್ಕಾಳಜಿತನದಿಂದ ಬೈಕ್ ಚಲಾಯಿಸಿ ಸಾರ್ವಜನಿಕರಿಗೆ ತೊಂದರೆ ನೀಡುತ್ತಿದ್ದ ನಾಲ್ವರು ಯುವಕರನ್ನು ಬಂಧಿಸಿ, ಅವರ 4 ಯಮಹಾ ಮೋಟಾರ್ ಸೈಕಲ್‌ಗಳನ್ನು ವಶಕ್ಕೆ ಪಡೆದಿರುವ ಘಟನೆ ಹುಕ್ಕೇರಿ ತಾಲೂಕಿನ ಬೆಲ್ಲದ ಬಾಗೇವಾಡಿ ಗ್ರಾಮದಲ್ಲಿ ನಡೆದಿದೆ.   ​ಘಟನೆಯ ವಿವರ: ದಿನಾಂಕ 02-09-2026 ರಂದು ಮುಂಜಾನೆ 11 ಗಂಟೆಯ ಸುಮಾರಿಗೆ ಬೆಲ್ಲದ ಬಾಗೇವಾಡಿ ಗ್ರಾಮದ ಬಸ್ ನಿಲ್ದಾಣದ ಹತ್ತಿರದ ಸಾರ್ವಜನಿಕ ರಸ್ತೆಯಲ್ಲಿ ನಾಲ್ವರು ಯುವಕರು ತಮ್ಮ ಯಮಹಾ ಬೈಕ್‌ಗಳನ್ನು ಅಡ್ಡಾದಿಡ್ಡಿಯಾಗಿ, ಮಾನವ…

Read More

Solverwp- WordPress Theme and Plugin