Skip to main content

Police Roundup

ಅಪರಾಧ

ರೌಡಿ ಶೀಟರ್‌ಗಳ ಪರೇಡ್: ಕಾನೂನು ಉಲ್ಲಂಘಿಸಿದರೆ ಕಠಿಣ ಕ್ರಮ – ಪೊಲೀಸರ ಖಡಕ್ ಎಚ್ಚರಿಕೆ

ಮಂಡ್ಯ: ಜಿಲ್ಲೆಯ ಶ್ರೀರಂಗಪಟ್ಟಣ ಹಾಗೂ ನಾಗಮಂಗಲ ಉಪವಿಭಾಗಗಳ ಪೊಲೀಸ್ ಠಾಣೆಗಳ ವ್ಯಾಪ್ತಿಗೆ ಒಳಪಡುವ ರೌಡಿ ಶೀಟರ್‌ಗಳ ವಿಶೇಷ ಪರೇಡ್ ಶುಕ್ರವಾರ ನಡೆಯಿತು. ಸಾರ್ವಜನಿಕ ಶಾಂತಿ ಮತ್ತು ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಪೊಲೀಸ್ ಇಲಾಖೆ ಈ ಮುನ್ನೆಚ್ಚರಿಕಾ ಕ್ರಮ ಕೈಗೊಂಡಿದೆ.   ​ಪರೇಡ್‌ನಲ್ಲಿ ಭಾಗವಹಿಸಿದ್ದ ಡಿವೈಎಸ್‌ಪಿ, ಸಿಪಿಐ/ಪಿಐ ಹಾಗೂ ಪಿಎಸ್‌ಐ ಸೇರಿದಂತೆ ಹಿರಿಯ ಪೊಲೀಸ್ ಅಧಿಕಾರಿಗಳು, ಸಾರ್ವಜನಿಕರ ನೆಮ್ಮದಿಗೆ ಭಂಗ ಉಂಟುಮಾಡುವ ಯಾವುದೇ ಚಟುವಟಿಕೆಗಳಲ್ಲಿ ತೊಡಗಿಕೊಳ್ಳಬಾರದು ಎಂದು ರೌಡಿ ಶೀಟರ್‌ಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.   ಕಠಿಣ…

Read More

ಮಹಿಳಾ ಸುರಕ್ಷತೆಗೆ ಆದ್ಯತೆ – ಫಿಟ್‌ನೆಸ್ ಕ್ಲಬ್‌ಗಳ ಮೇಲೆ ನಿಗಾ ಇಡಲು ಎಸ್‌ಪಿ ಶೇಖರ್ ತೆಕ್ಕಣ್ಣವರ್‌ಗೆ ಕಟ್ಟುನಿಟ್ಟಿನ ಸೂಚನೆ

ದಾವಣಗೆರೆ: ನಗರದ ಫಿಟ್‌ನೆಸ್ ಕ್ಲಬ್‌ಗಳಲ್ಲಿ ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ನಡೆಯುತ್ತಿರುವ ಬಗ್ಗೆ ದೂರುಗಳು ಹಾಗೂ ಮಾಹಿತಿ ಕೇಳಿಬಂದ ಹಿನ್ನೆಲೆಯಲ್ಲಿ, ಗೃಹಕಚೇರಿಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (SP) ಶೇಖರ್ ಹೆಚ್. ತೆಕ್ಕಣ್ಣವರ್ ಅವರೊಂದಿಗೆ ತುರ್ತು ಸಭೆ ನಡೆಸಿ, ಮಹಿಳೆಯರ ಸುರಕ್ಷತೆಗೆ ಸಂಬಂಧಿಸಿದಂತೆ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳುವಂತೆ ಮಹತ್ವದ ಸೂಚನೆ ನೀಡಲಾಗಿದೆ.   ​ಮಹಿಳೆಯರ ರಕ್ಷಣೆ ಮತ್ತು ಕಾನೂನು ಸುವ್ಯವಸ್ಥೆಗೆ ಧಕ್ಕೆಯಾಗದಂತೆ ತಡೆಯಲು ಸಭೆಯಲ್ಲಿ ಹಲವು ಪ್ರಮುಖ ನಿರ್ಧಾರಗಳನ್ನು ತೆಗೆದುಕೊಳ್ಳಲಾಗಿದ್ದು, ತಕ್ಷಣದಿಂದಲೇ ಜಾರಿಗೆ ತರಲು ಆದೇಶಿಸಲಾಗಿದೆ.   ​ಸಿಸಿಟಿವಿ…

Read More

Solverwp- WordPress Theme and Plugin