Skip to main content

Police Roundup

ಅಪರಾಧ

ಚಿಕ್ಕಬಳ್ಳಾಪುರ: ತನ್ನ ಪರ ತೀರ್ಪಿಗಾಗಿ ಮಹಿಳಾ ನ್ಯಾಯಾಧೀಶರ ಚೇರ್‌ಗೆ ಮಾಟಮಂತ್ರ ಮಾಡಿದ ವೃದ್ಧೆ ಬಂಧನ!

ಚಿಕ್ಕಬಳ್ಳಾಪುರ: ನ್ಯಾಯಾಲಯದಲ್ಲಿ ಸಿವಿಲ್ ವ್ಯಾಜ್ಯವೊಂದರ ತೀರ್ಪು ತನ್ನ ಪರವಾಗಿ ಬರಲೆಂದು ಮಹಿಳಾ ನ್ಯಾಯಾಧೀಶರ ಆಸನದ (ಚೇರ್) ಮೇಲೆಯೇ ಮಾಟಮಂತ್ರ ಮಾಡಿದ್ದ ವೃದ್ಧೆಯೊಬ್ಬರನ್ನು ಚಿಕ್ಕಬಳ್ಳಾಪುರ ನಗರ ಪೊಲೀಸರು ಬಂಧಿಸಿದ್ದಾರೆ. ​ಚಿಕ್ಕಬಳ್ಳಾಪುರ ನಗರದ ವಲಸಣ್ಣ ಬೀದಿಯ ನಿವಾಸಿಯಾದ ಮಂಜುಳಾ (65) ಬಂಧಿತ ಆರೋಪಿಯಾಗಿದ್ದಾರೆ.   ಚಿಕ್ಕಬಳ್ಳಾಪುರ ನಗರದ 1ನೇ ಹೆಚ್ಚುವರಿ ಹಿರಿಯ ಸಿವಿಲ್ ಮತ್ತು ಜೆಎಂಎಫ್‌ಸಿ ನ್ಯಾಯಾಲಯದಲ್ಲಿ ಮಂಜುಳಾ ಎಂಬುವವರಿಗೆ ಸಂಬಂಧಿಸಿದ ಸಿವಿಲ್ ಪ್ರಕರಣವೊಂದರ ವಿಚಾರಣೆ ನಡೆಯುತ್ತಿತ್ತು. ಈ ವ್ಯಾಜ್ಯದಲ್ಲಿ ತಮಗೆ ಅನುಕೂಲಕರವಾಗಿ ತೀರ್ಪು ಬರಬೇಕೆಂಬ ದುರುದ್ದೇಶದಿಂದ, ಆರೋಪಿ ಮಹಿಳೆಯು…

Read More

ಚಲಿಸುವ ಬಸ್‌ನಲ್ಲೇ ವಿದ್ಯಾರ್ಥಿನಿಗೆ ಗುಪ್ತಾಂಗ ಪ್ರದರ್ಶಿಸಿ ವಿಕೃತಿ: ಕಾಮುಕ ಕಂಡಕ್ಟರ್ ಬಂಧನ

ಮಂಗಳೂರು: ಚಲಿಸುತ್ತಿದ್ದ ಖಾಸಗಿ ಬಸ್‌ನಲ್ಲೇ ಕಾಲೇಜು ವಿದ್ಯಾರ್ಥಿನಿಯರನ್ನು ಗುರಿಯಾಗಿಸಿಕೊಂಡು ಲೈಂಗಿಕ ಕಿರುಕುಳ ನೀಡಿದ ಗಂಭೀರ ಆರೋಪದಡಿ ಬಸ್ ಕಂಡಕ್ಟರ್‌ನನ್ನು ಮಂಗಳೂರು ದಕ್ಷಿಣ ಠಾಣೆ ಪೊಲೀಸರು ಜುಲೈ 10ರಂದು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಉಪ್ಪಿನಂಗಡಿ ನಿವಾಸಿ ಇರ್ಫಾನ್ (32) ಎಂದು ಗುರುತಿಸಲಾಗಿದೆ.   ​ಆರೋಪಿ ಇರ್ಫಾನ್ ಮಂಗಳೂರು-ವಿಟ್ಲ ಮಾರ್ಗದಲ್ಲಿ ಸಂಚರಿಸುವ ಖಾಸಗಿ ಬಸ್‌ನಲ್ಲಿ ಕಂಡಕ್ಟರ್ ಆಗಿ ಕೆಲಸ ನಿರ್ವಹಿಸುತ್ತಿದ್ದನು.   ಪೊಲೀಸರು ನೀಡಿರುವ ಮಾಹಿತಿ ಪ್ರಕಾರ, ಜುಲೈ 9ರಂದು ಸಂಜೆ ಸುಮಾರು 5 ಗಂಟೆಯ ವೇಳೆಗೆ ಬಸ್‌ನಲ್ಲಿ ಈ…

Read More

Solverwp- WordPress Theme and Plugin