ವಿಜಯನಗರ: ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ದಾಖಲಾಗಿದ್ದ ಸಾಲು ಸಾಲು ಕಳ್ಳತನ ಪ್ರಕರಣಗಳನ್ನು ಅತ್ಯಂತ ಸಮರ್ಥವಾಗಿ ಭೇದಿಸುವಲ್ಲಿ ಹೊಸಪೇಟೆ ಹಾಗೂ ಹರಪನಹಳ್ಳಿ ಉಪವಿಭಾಗದ ಪೊಲೀಸರು ಯಶಸ್ವಿಯಾಗಿದ್ದಾರೆ. ಕರ್ತವ್ಯದಕ್ಷತೆ ಮೆರೆದ ಅಧಿಕಾರಿಗಳು ಮತ್ತು ಸಿಬ್ಬಂದಿಯ ಈ ಸಾಧನೆಗೆ ಜಿಲ್ಲಾ ಪೊಲೀಸ್ ಅಧೀಕ್ಷಕರು (ಎಸ್‌ಪಿ) ಮುಕ್ತಕಂಠದಿಂದ ಪ್ರಶಂಸಿಸಿದ್ದಾರೆ. ಜಿಲ್ಲೆಯಲ್ಲಿ ಇತ್ತೀಚೆಗೆ ನಡೆದಿದ್ದ ಕಳ್ಳತನ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಿದ್ದ ಪೊಲೀಸ್ ಇಲಾಖೆ, ತನಿಖೆಯನ್ನು ತ್ವರಿತಗೊಳಿಸಿತ್ತು. ಕಾರ್ಯಾಚರಣೆಗೆ ಇಳಿದ ವಿಶೇಷ ಪೊಲೀಸ್ ತಂಡವು ಚಾಣಾಕ್ಷತನದಿಂದ ಆರೋಪಿಗಳ ಸುಳಿವು ಪತ್ತೆಹಚ್ಚಿ, ಅವರನ್ನು…
ಸಿದ್ದಿಪೇಟೆ (ತೆಲಂಗಾಣ): ಭೂ ಪರಿವರ್ತನೆಗೆ ಸಂಬಂಧಿಸಿದ ಫೈಲ್ ಪ್ರಕ್ರಿಯೆಗೊಳಿಸಲು ದೂರುದಾರರಿಂದ ಬರೋಬ್ಬರಿ 70,000 ರೂಪಾಯಿ ಲಂಚ ಸ್ವೀಕರಿಸುತ್ತಿದ್ದ ಚೆರ್ಯಾಲ ಮಂಡಲದ ತಹಶೀಲ್ದಾರ್ ಅವರನ್ನು ಭ್ರಷ್ಟಾಚಾರ ವಿರೋಧಿ ಬ್ಯೂರೋ (ACB) ಅಧಿಕಾರಿಗಳು ರೆಡ್ ಹ್ಯಾಂಡ್ ಆಗಿ ಹಿಡಿದಿದ್ದಾರೆ. ಸಿದ್ದಿಪೇಟೆ ಜಿಲ್ಲೆಯ ಚೆರ್ಯಾಲ ಮಂಡಲದ ತಹಶೀಲ್ದಾರ್ ಕೊರ್ರಾ ದಿಲೀಪ್ ನಾಯಕ್ ಎಸಿಬಿ ಬಲೆಗೆ ಬಿದ್ದ ಲಂಚಬುರುಕ ಅಧಿಕಾರಿಯಾಗಿದ್ದಾರೆ. ಪೊಲೀಸ್ ಮೂಲಗಳ ಪ್ರಕಾರ, ನಾಗಪುರಿ ಗ್ರಾಮದ ವ್ಯಾಪ್ತಿಯಲ್ಲಿ 11 ನಾಲಾ (NALA – ಕೃಷಿಯೇತರ ಭೂಮಿ) ಪರಿವರ್ತನೆಗೆ ಸಂಬಂಧಿಸಿದ…