Skip to main content

Police Roundup

ಅಪರಾಧ

ಪೊಲೀಸರಿಂದ ರೌಡಿ ಪರೇಡ್ – ಕಾನೂನು ಬಾಹಿರ ಚಟುವಟಿಕೆ ನಡೆಸಿದರೆ ಕಠಿಣ ಕ್ರಮದ ಎಚ್ಚರಿಕೆ

ಮೈಸೂರು: ಸಾರ್ವಜನಿಕ ಶಾಂತಿ ಮತ್ತು ಸುವ್ಯವಸ್ಥೆಯನ್ನು ಕಾಪಾಡುವ ನಿಟ್ಟಿನಲ್ಲಿ ಮೈಸೂರು ನಗರ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ವಿಜಯನಗರ ಉಪವಿಭಾಗದ ರೌಡಿ ಶೀಟರ್‌ಗಳ ಪರೇಡ್ ನಡೆಸಿ ಖಡಕ್ ಎಚ್ಚರಿಕೆ ನೀಡಿದ್ದಾರೆ.   ​ಮೈಸೂರು ನಗರ ಪೊಲೀಸ್ ಆಯುಕ್ತರಾದ ಸೀಮಾ ಲಾಟ್ಕರ್ ಅವರ ಕಟ್ಟುನಿಟ್ಟಿನ ಸೂಚನೆಯ ಮೇರೆಗೆ ಈ ರೌಡಿ ಪರೇಡ್ ಆಯೋಜಿಸಲಾಗಿತ್ತು. ನಗರ ಪೊಲೀಸ್ ಉಪ ಆಯುಕ್ತರುಗಳಾದ (DCP) ಡಾ. ಹರ್ಷ ಪ್ರಿಯಂವದ ಹಾಗೂ ಶ್ರೀ ಸುಂದರ್ ರಾಜ್ ಕೆ.ಎಸ್. ಅವರ ನೇರ ನೇತೃತ್ವದಲ್ಲಿ ವಿಜಯನಗರ ಉಪವಿಭಾಗದ…

Read More

ಕಳೆದುಹೋದ ಬೀಗದ ಕೈ ಬಳಸಿ ಸರಣಿ ಕಳ್ಳತನ ಮಾಡುತ್ತಿದ್ದ ಖತರ್ನಾಕ್ ಮನೆಗಳ್ಳನ ಬಂಧನ; 5 ಲಕ್ಷ ಮೌಲ್ಯದ ಚಿನ್ನ, ಬೆಳ್ಳಿ ವಶ

ಮಾಗಡಿ: ಮನೆಯ ಹಳೆಯ ಬೀಗದ ಕೈಯನ್ನು ಕದ್ದು, ಯಾರೂ ಇಲ್ಲದ ವೇಳೆ ಸದ್ದಿಲ್ಲದೆ ಸರಣಿ ಕಳ್ಳತನ ಮಾಡುತ್ತಿದ್ದ ಕುಖ್ಯಾತ ಮನೆಗಳ್ಳನನ್ನು ಬಂಧಿಸುವಲ್ಲಿ ಮಾಗಡಿ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ. ಬಂಧಿತನಿಂದ ಸುಮಾರು 5 ಲಕ್ಷ ರೂಪಾಯಿ ಮೌಲ್ಯದ ಚಿನ್ನ ಮತ್ತು ಬೆಳ್ಳಿಯ ಆಭರಣಗಳನ್ನು ವಶಪಡಿಸಿಕೊಳ್ಳಲಾಗಿದೆ. ​ ಕಳೆದ ಜೂನ್ 3, 2026ರಂದು ಮಾಗಡಿ ಪೊಲೀಸ್ ಠಾಣೆ ವ್ಯಾಪ್ತಿಯ ಕಲ್ಯಾ ಗೇಟ್ ಬಳಿ ಇರುವ ಮನೆಯೊಂದರಲ್ಲಿ ಮಧ್ಯಾಹ್ನ ಯಾರೂ ಇಲ್ಲದ ಸಮಯದಲ್ಲಿ ಕಳ್ಳತನ ನಡೆದಿತ್ತು. ಅಚ್ಚರಿಯ ಸಂಗತಿಯೆಂದರೆ, ಸುಮಾರು 2…

Read More

Solverwp- WordPress Theme and Plugin