Skip to main content

Police Roundup

ಅಪರಾಧ

ಸಿಲಿಕಾನ್ ಸಿಟಿಯಲ್ಲಿ ಶಾಕ್: ಫ್ಲ್ಯಾಟ್‌ವೊಂದರಲ್ಲಿ ರಹಸ್ಯವಾಗಿ ಬೃಹತ್ ಹೆಬ್ಬಾವು ಸಾಕಿದ್ದ ಮಾಲೀಕ; ಅರಣ್ಯ ಇಲಾಖೆ ದಾಳಿ!

ಬೆಂಗಳೂರು: ಸಿಲಿಕಾನ್ ಸಿಟಿಯ ಅಪಾರ್ಟ್‌ಮೆಂಟ್ ನಿವಾಸಿಗಳಲ್ಲಿ ತೀವ್ರ ಆತಂಕ ಮೂಡಿಸಿದ್ದ ಅಕ್ರಮವಾಗಿ ಹೆಬ್ಬಾವು ಸಾಕಣೆ ಜಾಲವೊಂದನ್ನು ಅರಣ್ಯ ಇಲಾಖೆ ಅಧಿಕಾರಿಗಳು ಪತ್ತೆಹಚ್ಚಿದ್ದಾರೆ. ಅಪಾರ್ಟ್‌ಮೆಂಟ್‌ನ ಫ್ಲ್ಯಾಟ್‌ ಒಂದರಲ್ಲಿ ನಿಯಮ ಬಾಹಿರವಾಗಿ ಬೃಹತ್ ಹೆಬ್ಬಾವನ್ನು ಸಾಕುತ್ತಿರುವುದು ಬೆಳಕಿಗೆ ಬಂದಿದ್ದು, ಇದನ್ನು ಕಂಡು ಸ್ಥಳೀಯ ನಿವಾಸಿಗಳು ದಂಗಾಗಿದ್ದಾರೆ.   ​ನಗರದ ಪ್ರತಿಷ್ಠಿತ ಅಪಾರ್ಟ್‌ಮೆಂಟ್ ಒಂದರಲ್ಲಿ ಈ ಘಟನೆ ನಡೆದಿದೆ. ಫ್ಲ್ಯಾಟ್‌ವೊಂದರಿಂದ ನಿರಂತರವಾಗಿ ಅನುಮಾನಾಸ್ಪದ ಶಬ್ದ ಹಾಗೂ ಚಟುವಟಿಕೆಗಳು ಕಂಡುಬಂದ ಹಿನ್ನೆಲೆಯಲ್ಲಿ ಜಾಗೃತರಾದ ನೆರೆಹೊರೆಯ ನಿವಾಸಿಗಳು, ತಕ್ಷಣವೇ ಅರಣ್ಯ ಇಲಾಖೆ ಹಾಗೂ ವನ್ಯಜೀವಿ…

Read More

ತೆಲಂಗಾಣ ಡಿಎಸ್‌ಪಿ ಬ್ರಹ್ಮಾಂಡ ಭ್ರಷ್ಟಾಚಾರ ಬಯಲು: ಕರ್ನಾಟಕದಲ್ಲಿ 44 ಎಕರೆ ಜಮೀನು, ಬೆಂಗಳೂರಿನಲ್ಲೂ ಆಸ್ತಿ ಜಪ್ತಿ!

ಹೈದರಾಬಾದ್: ತೆಲಂಗಾಣದಲ್ಲಿ ಭ್ರಷ್ಟ ಅಧಿಕಾರಿಗಳ ವಿರುದ್ಧ ಸಮರ ಸಾರಿರುವ ಭ್ರಷ್ಟಾಚಾರ ನಿಗ್ರಹ ದಳ (ACB), ಗುರುವಾರ ಹೈದರಾಬಾದ್‌ನ ಉಪ ಪೊಲೀಸ್ ವರಿಷ್ಠಾಧಿಕಾರಿ (DSP) ಶಂಕಿರೆಡ್ಡಿ ಭೀಮ್ ರೆಡ್ಡಿ ಅವರ ಮನೆ ಹಾಗೂ ಕಚೇರಿಗಳ ಮೇಲೆ ಭರ್ಜರಿ ದಾಳಿ ನಡೆಸಿದೆ. ದಾಳಿ ವೇಳೆ ಅಧಿಕಾರಿಗಳ ಕಣ್ಣು ಕುಕ್ಕುವಂತಹ ಬರೋಬ್ಬರಿ ₹200 ಕೋಟಿಗೂ ಅಧಿಕ ಮಾರುಕಟ್ಟೆ ಮೌಲ್ಯದ ಅಕ್ರಮ ಆಸ್ತಿ ಪತ್ತೆಯಾಗಿದೆ.   ​ಪೊಲೀಸ್ ಕಂಪ್ಯೂಟರ್ ಸೇವೆಗಳ (PCS) ವಿಭಾಗದಲ್ಲಿ ಡಿಎಸ್‌ಪಿಯಾಗಿರುವ ಭೀಮ್ ರೆಡ್ಡಿ ವಿರುದ್ಧ ಆದಾಯಕ್ಕೂ ಮೀರಿದ ಆಸ್ತಿ…

Read More

Solverwp- WordPress Theme and Plugin