Police Roundup

ಜಿಲ್ಲಾ ಸುದ್ದಿ

ಹೆಬ್ಬಗೋಡಿಯಲ್ಲಿ ಪೊಲೀಸರ ಖಡಕ್ ಕಾರ್ಯಾಚರಣೆ: ಕುಖ್ಯಾತ ರೌಡಿಶೀಟರ್ ಕಾಲಿಗೆ ಬಿತ್ತು ಗುಂಡೇಟು!

ಆನೇಕಲ್: ತಲೆಮರೆಸಿಕೊಂಡಿದ್ದ ಕುಖ್ಯಾತ ರೌಡಿಶೀಟರ್‌ ಒಬ್ಬ ಬಂಧಿಸಲು ಹೋದ ಪೊಲೀಸ್ ಸಿಬ್ಬಂದಿ ಮೇಲೆಯೇ ಮಾರಕಾಸ್ತ್ರಗಳಿಂದ ಹಲ್ಲೆಗೆ ಯತ್ನಿಸಿದಾಗ, ಆತ್ಮರಕ್ಷಣೆಗಾಗಿ ಪೊಲೀಸರು ಗುಂಡು ಹಾರಿಸಿ ಆತನನ್ನು ಹೆಡೆಮುರಿ ಕಟ್ಟಿರುವ ಘಟನೆ ಹೆಬ್ಬಗೋಡಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಇಂದು ಬೆಳ್ಳಂಬೆಳಗ್ಗೆ ನಡೆದಿದೆ. ​ಹಲವು ಗಂಭೀರ ಪ್ರಕರಣಗಳಲ್ಲಿ ಭಾಗಿಯಾಗಿದ್ದ ರೌಡಿಶೀಟರ್ ಜೀವ (19) ಗುಂಡೇಟು ತಿಂದ ಆರೋಪಿಯಾಗಿದ್ದಾನೆ. ಹೆಬ್ಬಗೋಡಿ ಇನ್ಸ್‌ಪೆಕ್ಟರ್ ಸೋಮಶೇಖರ್ ನೇತೃತ್ವದ ಪೊಲೀಸ್ ತಂಡ ಈ ಯಶಸ್ವಿ ಕಾರ್ಯಾಚರಣೆ ನಡೆಸಿದೆ.   ಕೊಲೆ, ಸುಲಿಗೆ, ದರೋಡೆ ಸೇರಿದಂತೆ ಹಲವು ಕ್ರಿಮಿನಲ್…

Read More

ಖದೀಮರ ಜೇಬಿನಲ್ಲೇ ಮೊಬೈಲ್ ಬಾಂಬ್: ಪ್ಯಾಂಟ್‌ನಿಂದ ಹೊಗೆ ಬಂದು ಕ್ಷಣಾರ್ಧದಲ್ಲಿ ಫೋನ್ ಸ್ಫೋಟ!

ಜೋಧ್‌ಪುರ (ರಾಜಸ್ಥಾನ): ಇಂದಿನ ಆಧುನಿಕ ಜಗತ್ತಿನಲ್ಲಿ ಮೊಬೈಲ್ ಫೋನ್ ಪ್ರತಿಯೊಬ್ಬ ಮಾನವನ ಜೀವನದ ಅವಿಭಾಜ್ಯ ಅಂಗವಾಗಿದೆ. ಆದರೆ, ಇದೇ ಮೊಬೈಲ್ ಫೋನ್ ಸದ್ಯ ಜೀವಕ್ಕೆ ಕಂಟಕವಾಗುತ್ತಿರುವ ಸರಣಿ ಘಟನೆಗಳು ಆತಂಕ ಮೂಡಿಸುತ್ತಿವೆ. ಇದಕ್ಕೆ ಪುಷ್ಟಿ ನೀಡುವಂತೆ, ರಾಜಸ್ಥಾನದಲ್ಲಿ ವ್ಯಾಪಾರಿಯೊಬ್ಬರ ಪ್ಯಾಂಟ್ ಜೇಬಿನಲ್ಲಿದ್ದ ಮೊಬೈಲ್ ಫೋನ್ ದಿಢೀರನೆ ಸ್ಫೋಟಗೊಂಡಿರುವ ಭೀಕರ ಘಟನೆ ಇತ್ತೀಚೆಗೆ ನಡೆದಿದೆ. ​ಜೇಬಿನಿಂದ ಬಂದ ಹೊಗೆ, ಕ್ಷಣಾರ್ಧದಲ್ಲಿ ಸ್ಫೋಟ: ರಾಜಸ್ಥಾನದ ಜೋಧ್‌ಪುರದ ಮಂಡೋರ್ ಕೃಷಿ ಮಾರುಕಟ್ಟೆಯಲ್ಲಿ ವ್ಯಾಪಾರಿಯೊಬ್ಬರು ಎಂದಿನಂತೆ ತಮ್ಮ ಕೆಲಸದಲ್ಲಿ ನಿರತರಾಗಿದ್ದರು. ಈ ವೇಳೆ…

Read More

Solverwp- WordPress Theme and Plugin