ಬೆಳಗಾವಿ: ಛಲವೊಂದಿದ್ದರೆ ಹಳ್ಳಿಯ ಪ್ರತಿಭೆಯೂ ದೇಶದ ಶ್ರೇಷ್ಠ ಮಟ್ಟದ ಪರೀಕ್ಷೆಯಲ್ಲಿ ಅತ್ಯುನ್ನತ ಸಾಧನೆ ಮಾಡಬಲ್ಲದು ಎಂಬುದನ್ನು ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಯುವಕ ಸಾಬೀತುಪಡಿಸಿದ್ದಾರೆ. ಕೇಂದ್ರ ಲೋಕಸೇವಾ ಆಯೋಗ (UPSC) ಪ್ರಕಟಿಸಿದ ಭಾರತೀಯ ಅರಣ್ಯ ಸೇವೆ (IFS) ಪರೀಕ್ಷೆಯಲ್ಲಿ ಅಥಣಿಯ ಬಸವರಾಜ್ ದರೇಪ್ಪ ಕೆಂಪವಾಡ ಅಖಿಲ ಭಾರತ ಮಟ್ಟದಲ್ಲಿ ಪ್ರಥಮ ರ‍್ಯಾಂಕ್ ಪಡೆದು ಇಡೀ ದೇಶವೇ ಕರ್ನಾಟಕದತ್ತ ತಿರುಗಿ ನೋಡುವಂತೆ ಮಾಡಿದ್ದಾರೆ. ಅಥಣಿ ತಾಲೂಕಿನ ಸವದಿ ಗ್ರಾಮದ ಸಾಮಾನ್ಯ ರೈತ ಕುಟುಂಬದ ಹಿನ್ನೆಲೆಯ ಬಸವರಾಜ್, ಯಾವುದೇ…
ಚನ್ನಪಟ್ಟಣ: ನಾಗರಹಾವು ಕಚ್ಚಿ ಚಿಕಿತ್ಸೆಗಾಗಿ ಬಂದಿದ್ದ ನಾಲ್ಕೂವರೆ ವರ್ಷದ ಬಾಲಕನಿಗೆ ಸಕಾಲದಲ್ಲಿ ಸೂಕ್ತ ಚಿಕಿತ್ಸೆ ನೀಡದ ಪರಿಣಾಮ, ಬಾಲಕ ಮೃತಪಟ್ಟಿರುವ ದಾರುಣ ಘಟನೆ ವರದಿಯಾಗಿದೆ. ಚನ್ನಪಟ್ಟಣ ಸರ್ಕಾರಿ ಆಸ್ಪತ್ರೆಯ ಕರ್ತವ್ಯನಿರತ ವೈದ್ಯರ ನಿರ್ಲಕ್ಷ್ಯವೇ ಮಗುವಿನ ಸಾವಿಗೆ ನೇರ ಕಾರಣ ಎಂದು ಪೋಷಕರು ಗಂಭೀರ ಆರೋಪ ಮಾಡಿದ್ದಾರೆ. ಕಳೆದ ಏಪ್ರಿಲ್ 28ರಂದು ಸಂಜೆ 5:50ರ ಸುಮಾರಿಗೆ ಸಾತ್ವಿಕ್ ಎಂಬ ಬಾಲಕನಿಗೆ ನಾಗರಹಾವು ಕಚ್ಚಿತ್ತು. ತಕ್ಷಣ ಎಚ್ಚೆತ್ತ ಕುಟುಂಬಸ್ಥರು ಬಾಲಕನನ್ನು ಚನ್ನಪಟ್ಟಣ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದರು. ಈ ವೇಳೆ…