Police Roundup

ಮಾಹಿತಿ

ಮಂತ್ರಾಲಯದಲ್ಲಿ ಪುನೀತ್ ಕೆರೆಹಳ್ಳಿಗೆ ಕರ್ನಾಟಕ ಪೊಲೀಸರಿಂದ ನೋಟಿಸ್‌ ಜಾರಿ: ಅಧಿಕಾರ ವ್ಯಾಪ್ತಿ ಉಲ್ಲಂಘನೆ ಆರೋಪ, ಸೋಷಿಯಲ್ ಮೀಡಿಯಾದಲ್ಲಿ ಸಾರ್ವಜನಿಕರ ತೀವ್ರ ಆಕ್ರೋಶ!

ರಾಯಚೂರು: ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿಗಳ ದರ್ಶನಕ್ಕೆ ತೆರಳಿದ್ದ ಹಿಂದೂಪರ ಹೋರಾಟಗಾರ ಪುನೀತ್ ಕೆರೆಹಳ್ಳಿ ಅವರಿಗೆ ರಾಯಚೂರು ಪೊಲೀಸರು ನೋಟಿಸ್ ನೀಡಿರುವುದು ಪ್ರಸ್ತುತ ತೀವ್ರ ವಿವಾದಕ್ಕೆ ಕಾರಣವಾಗಿದೆ. ರಾಯಚೂರು ಜಿಲ್ಲೆಯ ಲಿಂಗಸುಗೂರು ತಾಲೂಕಿನ ಹಟ್ಟಿ ಪಟ್ಟಣದಲ್ಲಿ ಶ್ರೀರಾಮಸೇನೆ ನೇತೃತ್ವದಲ್ಲಿ ಹಮ್ಮಿಕೊಂಡಿದ್ದ ‘ಹಿಂದೂ ಮಹೋತ್ಸವ’ ಕಾರ್ಯಕ್ರಮಕ್ಕೆ ಆಗಮಿಸದಂತೆ ಪೊಲೀಸರು ಈ ನಿರ್ಬಂಧಕಾಜ್ಞೆ ವಿಧಿಸಿದ್ದಾರೆ. ಬೇರೆ ರಾಜ್ಯದ ವ್ಯಾಪ್ತಿಯಲ್ಲಿ ಕರ್ನಾಟಕ ಪೊಲೀಸರು ನೋಟಿಸ್ ಜಾರಿ ಮಾಡಲು ಮುಂದಾದ ನಡೆಗೆ ಸೋಷಿಯಲ್ ಮೀಡಿಯಾದಲ್ಲಿ ಭಾರಿ ಆಕ್ರೋಶ ವ್ಯಕ್ತವಾಗುತ್ತಿದೆ.   ಲಿಂಗಸುಗೂರಿನ ಹಿಂದೂ…

Read More

ತುಮಕೂರು ಗ್ರಾಮಾಂತರ: ಪತಿಯ ಕಿರುಕುಳಕ್ಕೆ ಬೇಸತ್ತು ಇಬ್ಬರು ಮಕ್ಕಳ ತಾಯಿ ನೇಣಿಗೆ ಶರಣು

ತುಮಕೂರು: ಪತಿಯ ನಿರಂತರ ಮಾನಸಿಕ ಕಿರುಕುಳ ಹಾಗೂ ಹೆತ್ತ ಮಗನನ್ನು ನೋಡಲು ಬಿಡದ ಕ್ರೌರ್ಯಕ್ಕೆ ಬೇಸತ್ತು ಇಬ್ಬರು ಮಕ್ಕಳ ತಾಯಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಧೃತಿಗೆಡಿಸುವ ಘಟನೆ ತುಮಕೂರು ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ಕುಂಕುಮನಹಳ್ಳಿ ಗ್ರಾಮದಲ್ಲಿ ಸಂಭವಿಸಿದೆ. ​ಕುಂಕುಮನಹಳ್ಳಿ ಗ್ರಾಮದ ನಿವಾಸಿ ಕಲಾವತಿ ಆತ್ಮಹತ್ಯೆ ಮಾಡಿಕೊಂಡ ನತದೃಷ್ಟ ಮಹಿಳೆಯಾಗಿದ್ದಾರೆ. ಈ ಭೀಕರ ಘಟನೆ ಬೆಳಕಿಗೆ ಬಂದಿದೆ.   ಮೃತ ಕಲಾವತಿ ಅವರಿಗೆ ಕಳೆದ 2020ರಲ್ಲಿ ನೆಲಮಂಗಲ ಮೂಲದ ಹನುಮಂತರಾಜು ಎಂಬುವವರ ಜೊತೆ ಶಾಸ್ತ್ರೋಕ್ತವಾಗಿ ವಿವಾಹವಾಗಿತ್ತು….

Read More

Solverwp- WordPress Theme and Plugin