Police Roundup

ಮಾಹಿತಿ

ಹುಂಡಿ ಹಣ ಮುಟ್ಟದೆ ಕೇವಲ ಪೂಜಾ ಸಾಮಗ್ರಿ ಕದಿಯುತ್ತಿದ್ದ ಖದೀಮ; 174 ಕೆ.ಜಿ ಹಿತ್ತಾಳೆ, ತಾಮ್ರದ ವಸ್ತುಗಳು ಜಪ್ತಿ

ಕಾರವಾರ: ಜಿಲ್ಲೆಯಲ್ಲಿ ದೇವಸ್ಥಾನಗಳನ್ನೇ ಗುರಿಯಾಗಿಸಿಕೊಂಡು ಸರಣಿ ಕಳ್ಳತನ ನಡೆಸುತ್ತಿದ್ದ ಖತರ್ನಾಕ್ ಕಳ್ಳನನ್ನು ಬಂಧಿಸುವಲ್ಲಿ ಉತ್ತರ ಕನ್ನಡ ಜಿಲ್ಲಾ ಪೊಲೀಸರು ಭರ್ಜರಿ ಯಶಸ್ಸು ಗಳಿಸಿದ್ದಾರೆ. ದೂರು ದಾಖಲಾದ ಕೇವಲ 24 ಗಂಟೆಗಳ ಒಳಗೆ ಕಾರ್ಯಾಚರಣೆ ನಡೆಸಿರುವ ಪೊಲೀಸರು, ಆರೋಪಿಯನ್ನು ಹೆಡೆಮುರಿ ಕಟ್ಟಿದ್ದಲ್ಲದೆ ಲಕ್ಷಾಂತರ ರೂಪಾಯಿ ಮೌಲ್ಯದ ಪೂಜಾ ಸಾಮಗ್ರಿಗಳನ್ನು ವಶಪಡಿಸಿಕೊಂಡಿದ್ದಾರೆ. ​ವೃತ್ತಿಯಲ್ಲಿ ಆಟೋ ಚಾಲಕನಾಗಿರುವ ಕಾರವಾರದ ಗಿಂಡಿವಾಡ ಮೂಲದ ವಿನಯ ಅಲಿಯಾಸ್ ವಿನಾಯಕ ದಯಾನಂದ ಗಾಂವ್ಕರ್ (40) ಬಂಧಿತ ಆರೋಪಿಯಾಗಿದ್ದಾನೆ.   ಬಂಧಿತ ಆರೋಪಿಯಿಂದ ಅಂದಾಜು 87,000 ರೂ….

Read More

ಸೂರತ್‌ನಲ್ಲಿ ನಿಗೂಢ ಬುಲ್ಡೋಜರ್ ಘರ್ಜನೆ: ರಾತ್ರೋರಾತ್ರಿ 100 ಬಡವರ ಮನೆಗಳು ನೆಲಸಮ; ಪಾಲಿಕೆ ಕೈತೊಳೆದಿದ್ದಕ್ಕೆ ಸಂತ್ರಸ್ತರ ಆಕ್ರೋಶ!

ಅಹ್ಮದಾಬಾದ್: ಗುಜರಾತ್‌ನ ಸೂರತ್ ನಗರದಲ್ಲಿ ಭೀಕರ ಹಾಗೂ ಅತ್ಯಂತ ನಿಗೂಢ ಘಟನೆಯೊಂದು ಬೆಳಕಿಗೆ ಬಂದಿದ್ದು, ಯಾವುದೇ ಮುನ್ಸೂಚನೆ ಇಲ್ಲದೆ ರಾತ್ರೋರಾತ್ರಿ ಬರೋಬ್ಬರಿ 100 ಬಡವರ ಆಶಯದ ಮನೆಗಳನ್ನು ಬುಲ್ಡೋಜರ್ ಬಳಸಿ ನೆಲಸಮಗೊಳಿಸಲಾಗಿದೆ. ಆದರೆ, ಈ ಕಾರ್ಯಾಚರಣೆ ನಡೆಸಿದವರು ಯಾರು ಎಂಬುದು ಸದ್ಯಕ್ಕೆ ಯಾರಿಗೂ ತಿಳಿಯದ ರಹಸ್ಯವಾಗಿ ಪರಿಣಮಿಸಿದೆ. ​ಸೂರತ್‌ನ ಲಿಂಬಾಯತ್ ಪ್ರದೇಶದ ಮಹಾದೇವನಗರ-3 ರಲ್ಲಿ ಈ ಆಘಾತಕಾರಿ ಘಟನೆ ನಡೆದಿದ್ದು, ತಲೆಮಾರುಗಳಿಂದ ವಾಸಿಸುತ್ತಿದ್ದ ನೂರಾರು ಕುಟುಂಬಗಳು ಈಗ ಬೀದಿಗೆ ಬಿದ್ದಿವೆ.   ಲಿಂಬಾಯತ್‌ನ ಈ ಕೊಳಗೇರಿ ಪ್ರದೇಶದಲ್ಲಿ…

Read More

Solverwp- WordPress Theme and Plugin