Police Roundup

ಮಾಹಿತಿ

ಮೂರೇ ತಿಂಗಳಲ್ಲಿ 44 ಕಳ್ಳತನ ಪ್ರಕರಣಗಳ ಪತ್ತೆ: ನಗರ ಪೊಲೀಸ್ ಆಯುಕ್ತೆ ಸೀಮಾ ಲಾಟ್ಕರ್ ಮಾಹಿತಿ

ಮೈಸೂರು: ಮೈಸೂರು ನಗರ ಪೊಲೀಸ್ ಘಟಕವು ಕಳ್ಳರು ಹಾಗೂ ವಂಚಕರ ವಿರುದ್ಧ ಬೃಹತ್ ಕಾರ್ಯಾಚರಣೆ ನಡೆಸಿದ್ದು, ಕಳೆದ ಮೂರೇ ತಿಂಗಳಲ್ಲಿ ಬರೋಬ್ಬರಿ 2.09 ಕೋಟಿ ರೂಪಾಯಿ ಮೌಲ್ಯದ ಚಿನ್ನಾಭರಣ, ಬೆಳ್ಳಿ ಹಾಗೂ ವಾಹನಗಳನ್ನು ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿದೆ. ಈ ಜಾಲಕ್ಕೆ ಸಂಬಂಧಿಸಿದಂತೆ ಒಟ್ಟು 55 ಮಂದಿ ಆರೋಪಿಗಳನ್ನು ಬಂಧಿಸಲಾಗಿದೆ ಎಂದು ನಗರ ಪೊಲೀಸ್ ಆಯುಕ್ತರಾದ (ಸಿಪಿ) ಸೀಮಾ ಲಾಟ್ಕರ್ ತಿಳಿಸಿದ್ದಾರೆ. ​ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ವಿವಿಧ ಠಾಣೆಗಳ ವ್ಯಾಪ್ತಿಯಲ್ಲಿ ನಡೆದ ಕಾರ್ಯಾಚರಣೆಗಳ ಸಂಪೂರ್ಣ ವಿವರವನ್ನು ಹಂಚಿಕೊಂಡರು.   ಪೊಲೀಸರು…

Read More

ಮೈಸೂರು ಸಿಸಿಬಿ ಭರ್ಜರಿ ಬೇಟೆ: 1.60 ಕೋಟಿ ರೂ. ಮೌಲ್ಯದ 280 ಕೆ.ಜಿ ಗಾಂಜಾ ಜಪ್ತಿ, ನಾಲ್ವರ ಬಂಧನ

ಮೈಸೂರು: ಜಿಲ್ಲೆಯಲ್ಲಿ ಮಾದಕ ವಸ್ತುಗಳ ಜಾಲದ ವಿರುದ್ಧ ಸಿಸಿಬಿ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಅಂದಾಜು 1.60 ಕೋಟಿ ರೂಪಾಯಿ ಮೌಲ್ಯದ 280 ಕೆ.ಜಿ ಗಾಂಜಾವನ್ನು ಜಪ್ತಿ ಮಾಡಿದ್ದಾರೆ. ಈ ಜಾಲದಲ್ಲಿ ಭಾಗಿಯಾಗಿದ್ದ ನಾಲ್ವರು ಆರೋಪಿಗಳನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ​ಮಹಮದ್ ಜುಬೇರ್, ಮುದಾಸಿರ್ ಅಹಮದ್, ಅಬೂಬಕರ್ ಸಿದ್ದಿಕ್ ಹಾಗೂ ಸೈಯದ್ ಮಜಾರ್ ಬಂಧಿತ ಆರೋಪಿಗಳಾಗಿದ್ದಾರೆ.   ಮೈಸೂರಿನಲ್ಲಿ ಡ್ರಗ್ಸ್ ದಂಧೆಗೆ ಬ್ರೇಕ್ ಹಾಕಲು ಸಮರ ಸಾರಿರುವ ಸಿಸಿಬಿ ಪೊಲೀಸರಿಗೆ, ಬೃಹತ್ ಪ್ರಮಾಣದಲ್ಲಿ ಗಾಂಜಾ ಸಾಗಾಟವಾಗುತ್ತಿರುವ ಬಗ್ಗೆ…

Read More

Solverwp- WordPress Theme and Plugin