Police Roundup

ರಾಷ್ಟ್ರೀಯ ಸುದ್ದಿ

ಖಡಕ್ ಐಪಿಎಸ್ ಅಧಿಕಾರಿ ಸೋನಿಯಾ ನಾರಂಗ್ ಕೇಂದ್ರ ನಿಯೋಜನೆ ಅವಧಿ ಮತ್ತೆ ಒಂದು ವರ್ಷ ವಿಸ್ತರಣೆ!

ನವದೆಹಲಿ: ಕರ್ನಾಟಕ ಕೇಡರ್‌ನ ದಕ್ಷ ಹಾಗೂ ಅತ್ಯಂತ ಪ್ರಾಮಾಣಿಕ ಪೊಲೀಸ್ ಅಧಿಕಾರಿ ಎಂದೇ ಹೆಸರಾಗಿರುವ ಐಪಿಎಸ್ ಅಧಿಕಾರಿ ಸೋನಿಯಾ ನಾರಂಗ್ (Sonia Narang) ಅವರ ಕೇಂದ್ರ ನಿಯೋಜನೆ (Central Deputation) ಅವಧಿಯನ್ನು ಕೇಂದ್ರ ಸರ್ಕಾರವು ಮತ್ತೆ ಒಂದು ವರ್ಷದ ಅವಧಿಗೆ ವಿಸ್ತರಿಸಿ ಮಹತ್ವದ ಆದೇಶ ಹೊರಡಿಸಿದೆ.   ಪ್ರಸ್ತುತ ಕೇಂದ್ರ ಕೈಗಾರಿಕಾ ಭದ್ರತಾ ಪಡೆ (CISF) ಯಲ್ಲಿ ಇನ್ಸ್‌ಪೆಕ್ಟರ್ ಜನರಲ್ (IG) ಆಗಿ ಕರ್ತವ್ಯ ನಿರ್ವಹಿಸುತ್ತಿರುವ ಸೋನಿಯಾ ನಾರಂಗ್ ಅವರನ್ನು ಅದೇ ಹುದ್ದೆಯಲ್ಲಿ ಮುಂದುವರಿಸಲು ಪ್ರಧಾನಿ ನರೇಂದ್ರ…

Read More

ಪ್ರೇಮ ನಿರಾಕರಿಸಿದ ಯುವತಿ ಮನೆ ಮೇಲೆ ಪೆಟ್ರೋಲ್ ಬಾಂಬ್ ದಾಳಿ: 31 ಕೇಸ್‌ಗಳಿದ್ದ ರೌಡಿ ಶೀಟರ್ ಕೃತ್ಯ ಸಿಸಿಟಿವಿಯಲ್ಲಿ ಸೆರೆ!

ಕೊಯಮತ್ತೂರು: ಪ್ರೀತಿಸಿದ ಯುವಕನ ಕ್ರಿಮಿನಲ್ ಹಿನ್ನೆಲೆ ತಿಳಿದು ಆತನಿಂದ ಅಂತರ ಕಾಯ್ದುಕೊಂಡಿದ್ದ ಯುವತಿಯ ಮನೆ ಮೇಲೆ ಭಗ್ನ ಪ್ರೇಮಿಯೊಬ್ಬ ತನ್ನ ಗ್ಯಾಂಗ್ ಜೊತೆ ಸೇರಿ ಪೆಟ್ರೋಲ್ ಬಾಂಬ್ ಎಸೆದು ಭೀತಿ ಸೃಷ್ಟಿಸಿರುವ ಘಟನೆ ತಮಿಳುನಾಡಿನ ಕೊಯಮತ್ತೂರಿನಲ್ಲಿ ನಡೆದಿದೆ. ದಾಳಿಯ ದೃಶ್ಯಗಳು ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಸಾರ್ವಜನಿಕ ವಲಯದಲ್ಲಿ ತೀವ್ರ ಆತಂಕ ಮೂಡಿಸಿದೆ.   ತಮಿಳುನಾಡಿನ ಕೊಯಮತ್ತೂರು ಜಿಲ್ಲೆಯ ತೊಂಡಾಮುತ್ತೂರಿನ ಸಿಬಿಸಿ ಗಾರ್ಡನ್ ನಿವಾಸಿ ಸುಂದರಮೂರ್ತಿ ಎಂಬುವವರ ಪುತ್ರಿ ಕಾಲೇಜು ವಿದ್ಯಾಭ್ಯಾಸ ಮಾಡುವಾಗ ಸ್ಥಳೀಯ ನಿವಾಸಿ ಕಾರ್ತಿಕ್ ಎಂಬಾತನನ್ನು…

Read More

Solverwp- WordPress Theme and Plugin