ಆರೋಗ್ಯ ಅನ್ನೋದು ಪ್ರತಿಯೊಬ್ಬ ನಾಗರಿಕನ ಮೂಲಭೂತ ಹಕ್ಕು. ಆದರೆ ಇಂದಿನ ದಿನಗಳಲ್ಲಿ ಕಾರ್ಪೊರೇಟ್ ಆಸ್ಪತ್ರೆಗಳ ದುಬಾರಿ ವೆಚ್ಚ ಭರಿಸಲಾಗದೆ ಬಡವರು ಚಿಕಿತ್ಸೆಯಿಂದ ವಂಚಿತರಾಗುತ್ತಿದ್ದಾರೆ. ಇಂತಹ ಪರಿಸ್ಥಿತಿಯನ್ನು ಗಂಭೀರವಾಗಿ ಪರಿಗಣಿಸಿರುವ ಮಾನ್ಯ ಸುಪ್ರೀಂಕೋರ್ಟ್ ದೇಶದ ಇತಿಹಾಸದಲ್ಲೇ ಅತ್ಯಂತ ಮಹತ್ವದ ತೀರ್ಪನ್ನು ನೀಡಿದೆ. ”ಸರ್ಕಾರದಿಂದ ರಿಯಾಯಿತಿ ದರದಲ್ಲಿ (ಕಡಿಮೆ ಬೆಲೆಗೆ) ಭೂಮಿ ಅಥವಾ ಇತರೆ ಸೌಲಭ್ಯಗಳನ್ನು ಪಡೆದುಕೊಂಡು ನಿರ್ಮಾಣವಾಗಿರುವ ಖಾಸಗಿ ಆಸ್ಪತ್ರೆಗಳು, ಬಡ ರೋಗಿಗಳಿಗೆ ಕಡ್ಡಾಯವಾಗಿ ಉಚಿತ ಚಿಕಿತ್ಸೆ ನೀಡಲೇಬೇಕು. ಇದರಿಂದ ಅವು ಯಾವುದೇ ಕಾರಣಕ್ಕೂ ನುಣುಚಿಕೊಳ್ಳಲು ಸಾಧ್ಯವಿಲ್ಲ” ಎಂದು…
ಅಹಮದಾಬಾದ್:ಪ್ರಿಯತಮನೊಂದಿಗೆ ಹೊಸ ಜೀವನ ಆರಂಭಿಸುವ ಆಸೆಗೆ ಬಿದ್ದ ಮಹಿಳೆಯೊಬ್ಬಳು ತಾನು ಕೆಲಸ ಮಾಡುತ್ತಿದ್ದ ಆಭರಣ ಮಳಿಗೆಯಿಂದಲೇ ಬರೋಬ್ಬರಿ ೧.೬೬ ಕೋಟಿ ರೂಪಾಯಿ ಮೌಲ್ಯದ ಚಿನ್ನಾಭರಣಗಳನ್ನು ಕಳವು ಮಾಡಿ ಪರಾರಿಯಾಗಿದ್ದ ಆಘಾತಕಾರಿ ಘಟನೆ ಗುಜರಾತ್‌ನ ಅಹಮದಾಬಾದ್‌ನಲ್ಲಿ ನಡೆದಿದೆ. ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಪೊಲೀಸರು ಹಾಗೂ ಕ್ರೈಂ ಬ್ರಾಂಚ್ ಅಧಿಕಾರಿಗಳು ಜಂಟಿ ಕಾರ್ಯಾಚರಣೆ ನಡೆಸಿ ಕಳ್ಳತನ ಮಾಡಿದ ಮಹಿಳಾ ಉದ್ಯೋಗಿ ಹಾಗೂ ಆಕೆಗೆ ವಂಚಿಸಿ ಪರಾರಿಯಾಗಿದ್ದ ಆಕೆಯ ಪ್ರಿಯತಮನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತ ಆರೋಪಿಗಳನ್ನು ನ್ಯೂ ನರೋಡಾ ನಿವಾಸಿ ಹರ್ಷಿದಾ…