ಅಮೆರಿಕದ ಸಂಸತ್ತಿನ (ಯು.ಎಸ್. ಕಾಂಗ್ರೆಸ್) ಇತಿಹಾಸದಲ್ಲಿ ಕರ್ನಾಟಕದ ನಾಯಕ, ಡಾ. ಯು. ಟಿ. ಖಾದರ್ ಫರೀದ್ ಅವರು ತಮ್ಮ ಹೆಸರನ್ನು ಸುವರ್ಣ ಅಕ್ಷರಗಳಲ್ಲಿ ದಾಖಲಿಸುವ ಮೂಲಕ ಜಾಗತಿಕ ಮಟ್ಟದಲ್ಲಿ ಅಪರೂಪದ ಗೌರವಕ್ಕೆ ಪಾತ್ರರಾಗಿದ್ದಾರೆ. ಅವರ ಸಾರ್ವಜನಿಕ ಸೇವೆ ಹಾಗೂ ದೂರದೃಷ್ಟಿಯ ನಾಯಕತ್ವದ ಸಾಧನೆಗಳನ್ನು ಗುರುತಿಸಿ, ಅಮೆರಿಕ ಸಂಸತ್ತಿನ ಪ್ರತಿಷ್ಠಿತ “ಫಾರ್ ದಿ ಕಾಂಗ್ರೆಸ್ಸಿನಲ್ ರೆಕಾರ್ಡ್” (For the Congressional Record) ದಾಖಲೆಯನ್ನು ಗೌರವಪೂರ್ವಕವಾಗಿ ಪ್ರದಾನ ಮಾಡಲಾಗಿದೆ. ಅಮೆರಿಕದ ಹೌಸ್ ಫಾರಿನ್ ಅಫೇರ್ಸ್ ಸಮಿತಿಯ ರ್ಯಾಂಕಿಂಗ್ ಸದಸ್ಯ,…
ಬೆಂಗಳೂರು: ನೀಟ್ (NEET) ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಖಂಡಿಸಿ ಹಾಗೂ ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ ಕೆಪಿಸಿಸಿ ಯುವ ಕಾಂಗ್ರೆಸ್ ಸಮಿತಿ ವತಿಯಿಂದ ನಗರದ ಕಾಂಗ್ರೆಸ್ ಭವನದಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಭೂತದಹನ ನಡೆಸಿ ಬೃಹತ್ ಪ್ರತಿಭಟನೆ ನಡೆಸಲಾಯಿತು. ರಾಜ್ಯ ಯುವ ಕಾಂಗ್ರೆಸ್ ಸಮಿತಿ ರಾಜ್ಯಾಧ್ಯಕ್ಷ ಹೆಚ್.ಎಸ್. ಮಂಜುನಾಥ್ ಗೌಡ ಅವರ ನೇತೃತ್ವದಲ್ಲಿ ನಡೆದ ಈ ಪ್ರತಿಭಟನೆಯಲ್ಲಿ ನೂರಾರು ಯುವ ಕಾಂಗ್ರೆಸ್ ಕಾರ್ಯಕರ್ತರು ಭಾಗವಹಿಸಿ…