ಅವಲಹಳ್ಳಿ: ಇಲ್ಲಿನ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ದಾಖಲಾಗಿದ್ದ ಎರಡು ಪ್ರತ್ಯೇಕ ಕಳ್ಳತನ ಪ್ರಕರಣಗಳಿಗೆ ಸಂಬಂಧಿಸಿದಂತೆ ಕಾರ್ಯಾಚರಣೆ ನಡೆಸಿದ ಅವಲಹಳ್ಳಿ ಪೊಲೀಸರು, ನಾಲ್ವರು ಆರೋಪಿಗಳನ್ನು ಪತ್ತೆಹಚ್ಚಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತ ಆರೋಪಿಗಳಿಂದ ಒಟ್ಟು 815.4 ಗ್ರಾಂ ತೂಕದ ಚಿನ್ನಾಭರಣಗಳನ್ನು ವಶಪಡಿಸಿಕೊಳ್ಳಲಾಗಿದೆ. ವಶಪಡಿಸಿಕೊಂಡ ಈ ಚಿನ್ನಾಭರಣಗಳ ಒಟ್ಟು ಅಂದಾಜು ಮೌಲ್ಯ ₹1,14,10,000/- (ಒಂದು ಕೋಟಿ ಹದಿನಾಲ್ಕು ಲಕ್ಷ ಹತ್ತು ಸಾವಿರ ರೂಪಾಯಿ) ಎಂದು ಅಂದಾಜಿಸಲಾಗಿದೆ. ಅಷ್ಟೇ ಅಲ್ಲದೆ, ಆರೋಪಿಗಳ ವಶದಲ್ಲಿದ್ದ ₹9,50,000/- (ಒಂಬತ್ತು ಲಕ್ಷ ಐವತ್ತು ಸಾವಿರ…
ನಂಜನಗೂಡು: ಮೈಸೂರು ಜಿಲ್ಲಾ ಪೊಲೀಸ್ ವತಿಯಿಂದ ತಾಲೂಕು ಕ್ರೀಡಾಂಗಣದಲ್ಲಿ “ಡ್ರಗ್ಸ್ ಫ್ರೀ ಕರ್ನಾಟಕ” ಅಭಿಯಾನದ ಅಂಗವಾಗಿ ಮಾದಕ ವಸ್ತುಗಳ ವ್ಯಸನ ಮುಕ್ತ ಜಾಗೃತಿ ಕಾರ್ಯಕ್ರಮವನ್ನು ಯಶಸ್ವಿಯಾಗಿ ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಶಾಸಕರಾದ ಶ್ರೀ ದರ್ಶನ್ ಧ್ರುವನಾರಾಯಣ್, ಜಿಲ್ಲಾ ಪೊಲೀಸ್ ಅಧೀಕ್ಷಕರಾದ (SP) ಶ್ರೀ ಮಲ್ಲಿಕಾರ್ಜುನ ಬಾಲದಂಡಿ, ಚಲನಚಿತ್ರ ನಟ ಧನ್ವೀರ್ ಗೌಡ ಹಾಗೂ ನಟಿ ಅಶ್ವಿನಿ ಅವರು ಭಾಗವಹಿಸಿ, ವಿದ್ಯಾರ್ಥಿಗಳಿಗೆ ಮಾದಕ ವಸ್ತುಗಳ ಸೇವನೆಯಿಂದಾಗುವ ಗಂಭೀರ ದುಷ್ಪರಿಣಾಮಗಳ ಕುರಿತು ಜಾಗೃತಿ ಮೂಡಿಸಿ ಸಂದೇಶ…