ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವದ ಅಧಿಕೃತ ವೇಳಾಪಟ್ಟಿ ಪ್ರಕಟಗೊಂಡಿದೆ. ಜುಲೈ 26ರಿಂದ ಆನೆಗಳ ಗಜಪಯಣದೊಂದಿಗೆ ಉತ್ಸವದ ಪೂರ್ವ ಸಿದ್ಧತೆಗಳು ಆರಂಭವಾಗಲಿದ್ದು, ಅಕ್ಟೋಬರ್ 11ರಿಂದ 21ರವರೆಗೆ ಧಾರ್ಮಿಕ, ಸಾಂಪ್ರದಾಯಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ನಾಡಹಬ್ಬ ಅತ್ಯಂತ ವೈಭವದಿಂದ ಜರುಗಲಿದೆ. ಪ್ರಮುಖ ದಿನಾಂಕಗಳು ಮತ್ತು ವೇಳಾಪಟ್ಟಿ ಜುಲೈ 26 ಗಜಪಯಣ ಆರಂಭ: ನಾಗರಹೊಳೆ ಮತ್ತು ಸುತ್ತಮುತ್ತಲಿನ ಕಾಡುಗಳಿಂದ ದಸರಾ ಆನೆಗಳ ಆಗಮನ. ಅರಮನೆ ಆವರಣದಲ್ಲಿ ವಿಶೇಷ ತರಬೇತಿ ಹಾಗೂ ಆರೈಕೆ ಆರಂಭ. ಅಕ್ಟೋಬರ್ 11 ದಸರಾ…
ಹೈದರಾಬಾದ್: ಯೂಟ್ಯೂಬ್ (YouTube) ವಿಡಿಯೋಗಳನ್ನು ನೋಡಿ ಅಕ್ರಮವಾಗಿ ಮನೆಯಲ್ಲಿಯೇ ವೈನ್ ತಯಾರಿಸಿ ಮಾರಾಟ ಮಾಡುತ್ತಿದ್ದ ಖದೀಮನೊಬ್ಬನನ್ನು ಅಬಕಾರಿ ಇಲಾಖೆ ಹಾಗೂ ಮಲ್ಕಜ್‌ಗಿರಿ ಜಿಲ್ಲಾ ಕಾರ್ಯಪಡೆ (Task Force) ಅಧಿಕಾರಿಗಳು ಜಂಟಿ ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ. ಬಂಧಿತನಿಂದ ಸುಮಾರು 1.5 ಲಕ್ಷ ರೂಪಾಯಿ ಮೌಲ್ಯದ ಅಕ್ರಮ ವೈನ್ ಹಾಗೂ ತಯಾರಿಕಾ ಪರಿಕರಗಳನ್ನು ವಶಪಡಿಸಿಕೊಳ್ಳಲಾಗಿದೆ. ಬಂಧಿತ ಆರೋಪಿಯನ್ನು ಆಂಟೋನಿ ಪೀಟರ್ ಎಂದು ಗುರುತಿಸಲಾಗಿದ್ದು, ಈತ ಯಾವುದೇ ಅಧಿಕೃತ ಪರವಾನಗಿ (Licence) ಇಲ್ಲದೆ ಕಳೆದ ಒಂದು ವರ್ಷದಿಂದ ಈ ದಂಧೆಯನ್ನು…