Skip to main content

Police Roundup

ವಿಶೇಷ ವರದಿ

ಬೆಂಗಳೂರು ನಗರ ಜಿಲ್ಲೆಯಲ್ಲಿ ಬೃಹತ್ ಕಾರ್ಯಾಚರಣೆ: 23.33 ಕೋಟಿ ರೂ. ಮೌಲ್ಯದ 6 ಎಕರೆಗೂ ಅಧಿಕ ಸರ್ಕಾರಿ ಜಮೀನು ಒತ್ತುವರಿ ತೆರವು!

ಬೆಂಗಳೂರು: ರಾಜಧಾನಿ ಬೆಂಗಳೂರು ನಗರ ಜಿಲ್ಲಾ ವ್ಯಾಪ್ತಿಯಲ್ಲಿ ಭೂಮಾಫಿಯಾಗೆ ಜಿಲ್ಲಾಡಳಿತವು ಭರ್ಜರಿ ಶಾಕ್ ನೀಡಿದೆ. ಜಿಲ್ಲಾಧಿಕಾರಿ ಕಾಂತರಾಜು ಪಿ.ಎಸ್. ಅವರ ಖುದ್ದು ನೇತೃತ್ವದಲ್ಲಿ ನಡೆದ ಬೃಹತ್ ಕಾರ್ಯಾಚರಣೆಯಲ್ಲಿ, ಅಕ್ರಮವಾಗಿ ಒತ್ತುವರಿಯಾಗಿದ್ದ ಬರೋಬ್ಬರಿ 23 ಕೋಟಿ 33 ಲಕ್ಷ ರೂ. ಮೌಲ್ಯದ 6 ಎಕರೆ 0.07 ಗುಂಟೆ ಸರ್ಕಾರಿ ಜಮೀನನ್ನು ಯಶಸ್ವಿಯಾಗಿ ತೆರವುಗೊಳಿಸಿ ಸರ್ಕಾರದ ವಶಕ್ಕೆ ಪಡೆಯಲಾಗಿದೆ.   ​ಬೆಂಗಳೂರು ನಗರ ಜಿಲ್ಲೆಯಾದ್ಯಂತ ವಿವಿಧ ತಾಲೂಕುಗಳ ತಹಶೀಲ್ದಾರ್‌ಗಳು ಹಾಗೂ ಕಂದಾಯ ಇಲಾಖೆ ಅಧಿಕಾರಿಗಳ ತಂಡಗಳು ಭಾನುವಾರ ಏಕಕಾಲದಲ್ಲಿ ತಮ್ಮ…

Read More

ನಟ ವಿನೋದ್ ಪ್ರಭಾಕರ್ ಆರೋಗ್ಯದಲ್ಲಿ ಏರುಪೇರು: ಆತಂಕ ಪಡುವ ಅಗತ್ಯವಿಲ್ಲ, ಇಂದು ಆಸ್ಪತ್ರೆಯಿಂದ ಡಿಸ್ಚಾರ್ಜ್!

ಬೆಂಗಳೂರು: ಸ್ಯಾಂಡಲ್‌ವುಡ್‌ನ ಖ್ಯಾತ ನಟ ವಿನೋದ್ ಪ್ರಭಾಕರ್ ಅವರ ಆರೋಗ್ಯದಲ್ಲಿ ದಿಢೀರ್ ಏರುಪೇರು ಕಂಡುಬಂದಿದ್ದು, ಸದ್ಯ ಅವರು ಚಿಕಿತ್ಸೆ ಪಡೆದು ಸಂಪೂರ್ಣ ಗುಣಮುಖರಾಗಿದ್ದಾರೆ. ಅಭಿಮಾನಿಗಳು ಯಾವುದೇ ಕಾರಣಕ್ಕೂ ಆತಂಕ ಪಡುವ ಅಗತ್ಯವಿಲ್ಲ ಎಂದು ಚಿತ್ರತಂಡ ಹಾಗೂ ಕೌಟುಂಬಿಕ ಮೂಲಗಳು ಸ್ಪಷ್ಟಪಡಿಸಿವೆ.   ​ತಮ್ಮ ಮುಂಬರುವ ಬಹುನಿರೀಕ್ಷಿತ “ಬಲರಾಮನ ದಿನಗಳು” ಚಿತ್ರದ ಸರಣಿ ಪ್ರಚಾರ ಕಾರ್ಯಕ್ರಮಗಳಲ್ಲಿ ನಟ ವಿನೋದ್ ಪ್ರಭಾಕರ್ ಅವರು ನಿರಂತರವಾಗಿ ತೊಡಗಿಸಿಕೊಂಡಿದ್ದರು. ಬಿಡುವಿಲ್ಲದ ಪ್ರಚಾರದ ಕಾರಣದಿಂದಾಗಿ ಅತಿಯಾದ ದಣಿವು ಮತ್ತು ಒತ್ತಡ ಉಂಟಾಗಿ, ಅವರಿಗೆ ಲೋ…

Read More

Solverwp- WordPress Theme and Plugin