Police Roundup

ರಾಜ್ಯ ಸುದ್ದಿ

ಘೋರ ದುರಂತ: ಸರ್ಕಾರಿ ಕಾಲೇಜು ಛಾವಣಿ ಕುಸಿದು ಪಾಠ ಕೇಳುತ್ತಿದ್ದ ಹಲವು ವಿದ್ಯಾರ್ಥಿನಿಯರಿಗೆ ತೀವ್ರ ಗಾಯ, ಐಸಿಯುನಲ್ಲಿ ಚಿಕಿತ್ಸೆ!

ಕಲಬುರಗಿ: ತರಗತಿ ಕೊಠಡಿಯಲ್ಲಿ ಪಾಠ ನಡೆಯುತ್ತಿದ್ದ ಸಂದರ್ಭದಲ್ಲೇ ಕಾಲೇಜು ಕಟ್ಟಡದ ಛಾವಣಿ ದಿಢೀರನೆ ಕುಸಿದು ಬಿದ್ದ ಪರಿಣಾಮ ಐವರು ವಿದ್ಯಾರ್ಥಿನಿಯರು ರಕ್ತದ ಮಡುವಿನಲ್ಲಿ ಬಿದ್ದು ತೀವ್ರವಾಗಿ ಗಾಯಗೊಂಡಿರುವ ಅತ್ಯಂತ ದುರದೃಷ್ಟಕರ ಘಟನೆ ಕಲಬುರಗಿಯಲ್ಲಿ ನಡೆದಿದೆ. ​ಶಿಥಿಲಗೊಂಡಿದ್ದ ಸರ್ಕಾರಿ ಕಾಲೇಜು ಕಟ್ಟಡದ ಕಳಪೆ ನಿರ್ವಹಣೆಯೇ ಈ ಭೀಕರ ದುರಂತಕ್ಕೆ ಮುಖ್ಯ ಕಾರಣ ಎಂದು ತಿಳಿದುಬಂದಿದೆ.   ತರಗತಿಯಲ್ಲಿ ವಿದ್ಯಾರ್ಥಿನಿಯರು ಎಂದಿನಂತೆ ಶಿಕ್ಷಕರ ಪಾಠ ಆಲಿಸುತ್ತಾ ಕುಳಿತಿದ್ದರು. ಈ ವೇಳೆ ಹಠಾತ್ತನೆ ಮೇಲ್ಛಾವಣಿಯ ಸಿಮೆಂಟ್ ಹಾಗೂ ಕಾಂಕ್ರೀಟ್ ಚೂರುಗಳು ತಲೆಯ…

Read More

ಬಾಲಕಾರ್ಮಿಕ ಪದ್ಧತಿ ಸಾಮಾಜಿಕ ಪಿಡುಗು; ನಿರ್ಮೂಲನೆಯಾದಾಗ ಮಾತ್ರ ದೇಶದ ಅಭಿವೃದ್ಧಿ ಸಾಧ್ಯ: ವೃತ್ತ ನಿರೀಕ್ಷಕ ರವಿಶಂಕರ್

ಮೈಸೂರು: ಬಾಲಕಾರ್ಮಿಕ ಪದ್ಧತಿಯು ಸಮಾಜಕ್ಕೆ ಅಂಟಿರುವ ದೊಡ್ಡ ಪಿಡುಗಾಗಿದ್ದು, ಇದನ್ನು ಸಂಪೂರ್ಣವಾಗಿ ನಿರ್ಮೂಲನೆ ಮಾಡಿದಾಗ ಮಾತ್ರ ದೇಶದ ನೈಜ ಅಭಿವೃದ್ಧಿ ಸಾಧ್ಯ ಎಂದು ಮೈಸೂರಿನ ಲಕ್ಷ್ಮಿಪುರಂ ಪೊಲೀಸ್ ಠಾಣೆಯ ವೃತ್ತ ನಿರೀಕ್ಷಕರಾದ (CI) ರವಿಶಂಕರ್ ಅವರು ಪ್ರತಿಪಾದಿಸಿದರು.   ​ನಗರದ ಚಾಮುಂಡಿಪುರಂನಲ್ಲಿರುವ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ (ಬಾಲ ಭೋಧಿನಿ ಶಾಲೆ) ಆವರಣದಲ್ಲಿ ‘ವಿಶ್ವ ಬಾಲ ಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆ’ ಅಂಗವಾಗಿ ಆಯೋಜಿಸಲಾಗಿದ್ದ ಮಕ್ಕಳ ಜಾಗೃತಿ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಅವರು ಮಾತನಾಡುತ್ತಿದ್ದರು. ಈ…

Read More

Solverwp- WordPress Theme and Plugin