ಮೈಸೂರು: ಕರ್ನಾಟಕ ಪೊಲೀಸ್ ಅಕಾಡೆಮಿಯ (KPA) 70 ಪ್ರೊಬೇಷನರಿ ಪೊಲೀಸ್ ಸಬ್ ಇನ್ಸ್‌ಪೆಕ್ಟರ್ (PSI) ಪ್ರಶಿಕ್ಷಣಾರ್ಥಿಗಳು ದಿನಾಂಕ 25.07.2026ರಂದು ಮೈಸೂರು ನಗರದ ಮಕ್ಕಳ ವಿಶೇಷ ಪೊಲೀಸ್ ಘಟಕಕ್ಕೆ (Special Juvenile Police Unit – SJPU) ಅಧ್ಯಯನ ಭೇಟಿ ನೀಡಿದರು. ಈ ಅಧ್ಯಯನ ಭೇಟಿಯ ಸಂದರ್ಭದಲ್ಲಿ, ಸಿಸಿಬಿ ಎಸಿಪಿ (CCB ACP) ಹಾಗೂ ಹಿರಿಯ ಮಕ್ಕಳ ಕಲ್ಯಾಣ ಪೊಲೀಸ್ ಅಧಿಕಾರಿಯವರು ಪ್ರಶಿಕ್ಷಣಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದರು. ಈ ವೇಳೆ ಮಕ್ಕಳ ವಿಶೇಷ ಪೊಲೀಸ್ ಘಟಕದ ಪ್ರಮುಖ ಉದ್ದೇಶ,…
ಬಳ್ಳಾರಿ: ಕರ್ನಾಟಕ ಅರಣ್ಯ ಇಲಾಖೆಯ ಬಳ್ಳಾರಿ ವಿಭಾಗದ ವತಿಯಿಂದ ಅಳಿವಿನಂಚಿನಲ್ಲಿರುವ ಅಪರೂಪದ “ಎರಬೂತ” (ಗ್ರೇಟ್ ಇಂಡಿಯನ್ ಬಸ್ಟರ್ಡ್ – GIB) ಪಕ್ಷಿಯ ಸಂರಕ್ಷಣೆ, ಸವಾಲುಗಳು ಹಾಗೂ ದೀರ್ಘಕಾಲೀನ ರಕ್ಷಣಾ ಕಾರ್ಯತಂತ್ರಗಳ ಕುರಿತು ಜುಲೈ 27ರಂದು ಕಮಲಾಪುರದ ದರೋಜಿ ಕರಡಿ ಧಾಮದ ಪ್ರಕೃತಿ ನಿರೂಪಣಾ ಕೇಂದ್ರದಲ್ಲಿ ಬೃಹತ್ ಪ್ರಾದೇಶಿಕ ಕಾರ್ಯಾಗಾರವನ್ನು ಆಯೋಜಿಸಲಾಗಿದೆ. ಮುಖ್ಯ ಅತಿಥಿಗಳು: ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ (ವನ್ಯಜೀವಿ) ಹಾಗೂ ಮುಖ್ಯ ವನ್ಯಜೀವಿ ಪರಿಪಾಲಕರಾದ ಕುಮಾರ್ ಪುಷ್ಕರ್ ಅವರು ಭಾಗವಹಿಸಲಿದ್ದಾರೆ. ತಜ್ಞರ ಭಾಗವಹಿಸುವಿಕೆ:…