ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ನಡೆಯಲಿರುವ ಈ ಬಾರಿಯ ‘ಯುವ ದಸರಾ’ ಮಹೋತ್ಸವದ ಉದ್ಘಾಟಕರಾಗಿ ಖ್ಯಾತ ಚಲನಚಿತ್ರ ನಟ ಹಾಗೂ ಪ್ರಸಿದ್ಧ ನೃತ್ಯ ನಿರ್ದೇಶಕ ಪ್ರಭುದೇವ ಅವರು ಆಯ್ಕೆಯಾಗಿದ್ದು, ಅವರಿಗೆ ಯುವ ದಸರಾ ಸಮಿತಿಯು ಇಂದು ಅಧಿಕೃತವಾಗಿ ಆಹ್ವಾನ ನೀಡಿದೆ. ಚೆನ್ನೈನಲ್ಲಿರುವ ಪ್ರಭುದೇವ ಅವರ ನಿವಾಸಕ್ಕೆ ಖುದ್ದಾಗಿ ಭೇಟಿ ನೀಡಿದ ಯುವ ದಸರಾ ಸಮಿತಿಯ ಪದಾಧಿಕಾರಿಗಳು, ಕಾರ್ಯಕ್ರಮಕ್ಕೆ ಆಗಮಿಸಿ ಉದ್ಘಾಟನೆ ನೆರವೇರಿಸಿಕೊಡಬೇಕಾಗಿ ಮನವಿ ಮಾಡಿದರು. ಸಮಿತಿಯ ಕಾರ್ಯಾಧ್ಯಕ್ಷ ಸೋಮಶೇಖರ್ ಹಾಗೂ ಕಾರ್ಯದರ್ಶಿಗಳಾದ ಅರುಣ್ ಮತ್ತು ಸತ್ಯಮೂರ್ತಿ…
ಬೆಂಗಳೂರು: ನಗರದಿಂದ ಗಡಿಪಾರು ಮಾಡಲಾಗಿದ್ದರೂ ನಿಯಮ ಉಲ್ಲಂಘಿಸಿ ಬೆಂಗಳೂರಿಗೆ ಪ್ರವೇಶಿಸಿ, ಸಾರ್ವಜನಿಕರನ್ನು ಬೆದರಿಸಿ ಸುಲಿಗೆ ಮಾಡುತ್ತಿದ್ದ ರೌಡಿಶೀಟರ್ ಹಾಗೂ ಆತನ ನಾಲ್ವರು ಸಹಚರರನ್ನು ಸಿ.ಕೆ. ಅಚ್ಚುಕಟ್ಟು ಠಾಣೆ ಪೊಲೀಸರು ಬಂಧಿಸಿದ್ದಾರೆ. ರೌಡಿ ಧನುಷ್ ಅಲಿಯಾಸ್ ದಡಿಯಾ ಹಾಗೂ ಆತನ ಗ್ಯಾಂಗ್‌ನ ಒಟ್ಟು ಐವರು ಆರೋಪಿಗಳನ್ನು ಪೊಲೀಸರು ಕಂಬಿ ಎಣಿಸುವಂತೆ ಮಾಡಿದ್ದಾರೆ. ಪ್ರಕರಣದ ವಿವರ: ಧನುಷ್ ಅಲಿಯಾಸ್ ದಡಿಯಾನನ್ನು ಒಂದು ವರ್ಷದ ಅವಧಿಗೆ ಬೆಂಗಳೂರು ನಗರ ಹಾಗೂ ಗ್ರಾಮಾಂತರ ಜಿಲ್ಲೆಗಳಿಂದ ಗಡಿಪಾರು ಮಾಡಿ, ತುಮಕೂರು ಜಿಲ್ಲೆಯ…