Skip to main content

Police Roundup

ರಾಜ್ಯ ಸುದ್ದಿ

ಮೊರಾರ್ಜಿ ದೇಸಾಯಿ ವಸತಿ ಶಾಲೆಯ ವಿದ್ಯಾರ್ಥಿಗಳು ಫುಡ್ ಪಾಯಿಸನ್‌ನಿಂದ ಅಸ್ವಸ್ಥ: ಆಸ್ಪತ್ರೆಗೆ ದಾಖಲು

ಚಿತ್ತಾಪುರ (ಕಲಬುರಗಿ): ತಾಲ್ಲೂಕಿನ ದಂಡೋತಿ ಗ್ರಾಮದಲ್ಲಿರುವ ಅಲ್ಪಸಂಖ್ಯಾತರ ಇಲಾಖೆಯ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಗುರುವಾರ ರಾತ್ರಿ ಊಟ ಸೇವಿಸಿದ ಹಲವು ವಿದ್ಯಾರ್ಥಿಗಳು ಏಕಾಏಕಿ ತೀವ್ರ ಹೊಟ್ಟೆ ನೋವು ಮತ್ತು ಅಸ್ವಸ್ಥತೆಯಿಂದ ಬಳಲಿದ ಘಟನೆ ಸಂಭವಿಸಿದೆ. ಕಲುಷಿತ ಆಹಾರ ಸೇವನೆಯಿಂದಾಗಿ ಈ ಫುಡ್ ಪಾಯಿಸನ್ (ಆಹಾರ ವಿಷಬಾಧೆ) ಉಂಟಾಗಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ.   ಗುರುವಾರ ರಾತ್ರಿ ವಸತಿ ಶಾಲೆಯಲ್ಲಿ ರಾತ್ರಿಯ ಊಟ ಮುಗಿಸಿದ ನಂತರ, ಆರಂಭದಲ್ಲಿ ಕೆಲವೇ ಕೆಲವು ವಿದ್ಯಾರ್ಥಿಗಳಿಗೆ ತೀವ್ರ ಹೊಟ್ಟೆ ನೋವು ಕಾಣಿಸಿಕೊಂಡಿತ್ತು….

Read More

₹70,000 ಲಂಚ ಪಡೆಯುತ್ತಿದ್ದಾಗ ಎಸಿಬಿ ಬಲೆಗೆ ಬಿದ್ದ ಚೆರ್ಯಾಲ ತಹಶೀಲ್ದಾರ್

ಸಿದ್ದಿಪೇಟೆ (ತೆಲಂಗಾಣ): ಭೂ ಪರಿವರ್ತನೆಗೆ ಸಂಬಂಧಿಸಿದ ಫೈಲ್ ಪ್ರಕ್ರಿಯೆಗೊಳಿಸಲು ದೂರುದಾರರಿಂದ ಬರೋಬ್ಬರಿ 70,000 ರೂಪಾಯಿ ಲಂಚ ಸ್ವೀಕರಿಸುತ್ತಿದ್ದ ಚೆರ್ಯಾಲ ಮಂಡಲದ ತಹಶೀಲ್ದಾರ್ ಅವರನ್ನು ಭ್ರಷ್ಟಾಚಾರ ವಿರೋಧಿ ಬ್ಯೂರೋ (ACB) ಅಧಿಕಾರಿಗಳು ರೆಡ್ ಹ್ಯಾಂಡ್ ಆಗಿ ಹಿಡಿದಿದ್ದಾರೆ.   ​ಸಿದ್ದಿಪೇಟೆ ಜಿಲ್ಲೆಯ ಚೆರ್ಯಾಲ ಮಂಡಲದ ತಹಶೀಲ್ದಾರ್ ಕೊರ್ರಾ ದಿಲೀಪ್ ನಾಯಕ್ ಎಸಿಬಿ ಬಲೆಗೆ ಬಿದ್ದ ಲಂಚಬುರುಕ ಅಧಿಕಾರಿಯಾಗಿದ್ದಾರೆ.   ಪೊಲೀಸ್ ಮೂಲಗಳ ಪ್ರಕಾರ, ನಾಗಪುರಿ ಗ್ರಾಮದ ವ್ಯಾಪ್ತಿಯಲ್ಲಿ 11 ನಾಲಾ (NALA – ಕೃಷಿಯೇತರ ಭೂಮಿ) ಪರಿವರ್ತನೆಗೆ ಸಂಬಂಧಿಸಿದ…

Read More

Solverwp- WordPress Theme and Plugin