Skip to main content

Police Roundup

ರಾಜ್ಯ ಸುದ್ದಿ

ಆಪರೇಷನ್‌ ಮುಕ್ತ: ಬೆಂಗಳೂರಿನಲ್ಲಿ 53 ಬಾಂಗ್ಲಾದೇಶದ ಅಕ್ರಮ ವಲಸಿಗರ ಬಂಧನ

ಬೆಂಗಳೂರು: ನಗರದಲ್ಲಿ ಆಂತರಿಕ ಭದ್ರತೆ ಮತ್ತು ಸಾರ್ವಜನಿಕರ ಸುರಕ್ಷತೆಯ ಹಿತದೃಷ್ಟಿಯಿಂದ ಅಕ್ರಮ ವಲಸಿಗರ ಪತ್ತೆಗೆ ಕೈಗೊಂಡಿದ್ದ ‘ಆಪರೇಷನ್‌ ಮುಕ್ತ’ ವಿಶೇಷ ಕಾರ್ಯಾಚರಣೆಯಲ್ಲಿ 53 ಬಾಂಗ್ಲಾದೇಶಿ ಅಕ್ರಮ ವಲಸಿಗರನ್ನು ಪೊಲೀಸರು ಬಂಧಿಸಿದ್ದಾರೆ.   ​ಎಲೆಕ್ಟ್ರಾನಿಕ್‌ ಸಿಟಿ ಹಾಗೂ ವೈಟ್‌ಫೀಲ್ಡ್‌ ವಿಭಾಗಗಳಲ್ಲಿ ಶನಿವಾರ ನಡೆಸಿದ ಬೃಹತ್ ದಾಳಿಯಲ್ಲಿ ಅಂದಾಜು 3,000 ಶಂಕಿತರನ್ನು ವಶಕ್ಕೆ ಪಡೆದು ತೀವ್ರ ವಿಚಾರಣೆಗೊಳಪಡಿಸಲಾಗಿತ್ತು. ಸೂಕ್ತ ದಾಖಲೆಗಳಿಲ್ಲದೆ ಅಕ್ರಮವಾಗಿ ನೆಲೆಸಿದ್ದ ವೈಟ್‌ಫೀಲ್ಡ್‌ ವಿಭಾಗದ 38 ಹಾಗೂ ಎಲೆಕ್ಟ್ರಾನಿಕ್‌ ಸಿಟಿ ವಿಭಾಗದ 15 ಬಾಂಗ್ಲಾದೇಶಿಯರನ್ನು ಬಂಧಿಸಿ, ನೆಲಮಂಗಲದ ಸೊಂಡೆಕೊಪ್ಪ…

Read More

ಯಲಹಂಕ ಗ್ರಾಮಾಂತರ ಕ್ಷೇತ್ರದಲ್ಲಿ ₹5.75 ಕೋಟಿ ವೆಚ್ಚದ ಅಭಿವೃದ್ಧಿ ಕಾಮಗಾರಿಗಳಿಗೆ ಭೂಮಿಪೂಜೆ

ಬೆಂಗಳೂರು: ಯಲಹಂಕ ವಿಧಾನಸಭಾ ಕ್ಷೇತ್ರದ ಗ್ರಾಮಾಂತರ ಭಾಗದ ವಿವಿಧ ಗ್ರಾಮಗಳಲ್ಲಿ ಒಟ್ಟು ₹5.75 ಕೋಟಿ ವೆಚ್ಚದ ಅಭಿವೃದ್ಧಿ ಕಾಮಗಾರಿಗಳಿಗೆ ಅಧಿಕೃತವಾಗಿ ಭೂಮಿಪೂಜೆ ನೆರವೇರಿಸಲಾಯಿತು.   ​ಕೊಡಿಗಿತಿರುಮಲಾಪುರ, ಹುರಳಿಚಿಕ್ಕನಹಳ್ಳಿ, ತೊರೆನಾಗಸಂದ್ರ, ಹೊಸಹಳ್ಳಿಪಾಳ್ಯ ಹಾಗೂ ಕಡಬಗೆರೆ ಗ್ರಾಮಗಳಲ್ಲಿ ಮೂಲಸೌಕರ್ಯ ಅಭಿವೃದ್ಧಿ, ರಸ್ತೆ ಸಂಪರ್ಕ ಸುಧಾರಣೆ ಸೇರಿದಂತೆ ಹಲವು ಪ್ರಮುಖ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗಿದೆ.   ​ಗ್ರಾಮೀಣ ಪ್ರದೇಶಗಳ ಸರ್ವತೋಮುಖ ಅಭಿವೃದ್ಧಿಗೆ ಸರ್ಕಾರ ಮತ್ತು ಆಡಳಿತ ಯಂತ್ರ ಆದ್ಯತೆ ನೀಡುತ್ತಿದ್ದು, ಸಾರ್ವಜನಿಕರ ಬಹುದಿನಗಳ ಬೇಡಿಕೆಗಳನ್ನು ಹಂತ ಹಂತವಾಗಿ ಈಡೇರಿಸುವ ನಿಟ್ಟಿನಲ್ಲಿ ಈ ಯೋಜನೆಗಳನ್ನು…

Read More

Solverwp- WordPress Theme and Plugin