Skip to main content

Police Roundup

ರಾಜ್ಯ ಸುದ್ದಿ

ಹನಿ ನೀರನ್ನೂ ಬಿಡಬೇಡಿ, ರಾಜ್ಯದ ಹಕ್ಕು ಕಾಪಾಡಿ: ಕೆಆರ್‌ಎಸ್ ಬಳಿ ಬೃಹತ್ ಬಿಜೆಪಿ ಪ್ರತಿಭಟನೆ, ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ನಾಯಕರ ವಾಗ್ದಾಳಿ

ಮಂಡ್ಯ / ಶ್ರೀರಂಗಪಟ್ಟಣ: ಕಾವೇರಿ ನದಿ ನೀರಿನ ಹಂಚಿಕೆ ವಿಚಾರದಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರ ಸಂಪೂರ್ಣ ವಿಫಲವಾಗಿದೆ ಎಂದು ಆರೋಪಿಸಿ, ಭಾರತೀಯ ಜನತಾ ಪಾರ್ಟಿ (ಬಿಜೆಪಿ) ವತಿಯಿಂದ ಶ್ರೀರಂಗಪಟ್ಟಣದ ಕೃಷ್ಣರಾಜಸಾಗರ (ಕೆಆರ್‌ಎಸ್) ಅಣೆಕಟ್ಟೆ ಬಳಿ ಬೃಹತ್ ಪ್ರತಿಭಟನೆ ನಡೆಸಿ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಲಾಯಿತು.   ​ಪ್ರತಿಭಟನೆಯಲ್ಲಿ ಭಾಗವಹಿಸಿ ಮಾತನಾಡಿದ ಪ್ರಮುಖ ನಾಯಕರ ವಾಗ್ದಾಳಿಯ ವಿವರ ಹೀಗಿದೆ:   ​”ಸಚಿವ ಸಂಪುಟವೇ ಮುಖ್ಯವಾಗಿದೆ” — ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ​”ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್…

Read More

ವೃದ್ಧ ರೈತನಿಗೆ ಅವಮಾನಿಸಿದ ತಹಶೀಲ್ದಾರ್ ವಿರುದ್ಧ ಕರವೇ ಆಕ್ರೋಶ: ಅಮಾನತಿಗೆ ಆಗ್ರಹಿಸಿ ಹೋರಾಟದ ಎಚ್ಚರಿಕೆ

​ಕೆ.ಆರ್.ಪೇಟೆ: ತಾಲೂಕು ಕಚೇರಿಗೆ ಆಗಮಿಸಿದ್ದ ವೃದ್ಧ ರೈತ ಅಣ್ಣಯ್ಯ ಎಂಬುವವರನ್ನು ಸಾರ್ವಜನಿಕವಾಗಿ ಏಕವಚನದಲ್ಲಿ ನಿಂದಿಸಿ, ದೌರ್ಜನ್ಯ ಎಸಗಿದ ಆರೋಪದ ಮೇಲೆ ಕೆ.ಆರ್.ಪೇಟೆ ತಹಶೀಲ್ದಾರ್ ಶ್ರೇಯಸ್ ಅವರ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ತೀವ್ರ ಆಕ್ರೋಶ ವ್ಯಕ್ತಪಡಿಸಿದೆ.   ​ಪಟ್ಟಣದ ಪ್ರವಾಸಿ ಮಂದಿರದಲ್ಲಿ ಗುರುವಾರ ಕರವೇ ಜಿಲ್ಲಾಧ್ಯಕ್ಷ ಡಿ.ಎಸ್.ವೇಣು ಅವರ ನೇತೃತ್ವದಲ್ಲಿ ಕರೆಯಲಾಗಿದ್ದ ಸುದ್ದಿಗೋಷ್ಠಿಯಲ್ಲಿ ತಹಶೀಲ್ದಾರ್ ಶ್ರೇಯಸ್ ಅವರ ರೈತ ವಿರೋಧಿ ಧೋರಣೆಯನ್ನು ತೀವ್ರವಾಗಿ ಖಂಡಿಸಲಾಯಿತು.   ​”ರೈತರ ಸಮಸ್ಯೆ ಆಲಿಸಿ ಪರಿಹರಿಸಬೇಕಾದ ಅಧಿಕಾರಿ, ದೊರೆಯಂತೆ ವರ್ತಿಸುತ್ತಿರುವುದು…

Read More

Solverwp- WordPress Theme and Plugin