Police Roundup

ಅಬ್ಬಬ್ಬಾ ಎಷ್ಟೊಂದು ಅಕ್ರಮ‌ ಆಸ್ತಿ – ಈತನ ಆಸ್ತಿ ನೋಡಿ‌ ಲೋಕಾಯುಕ್ತ ಅಧಿಕಾರಿಗಳೇ ಶಾಕ್..!!!

Share News

 

ಬೆಳಗಾವಿ ನಗರಾಭಿವೃದ್ಧಿ ಕೋಶದ ಇಂಜಿನಿಯರ್ ಬಳಿ 14 ಕೋಟಿ ಅಕ್ರಮ ಆಸ್ತಿ ಪತ್ತೆಯಾಗಿದೆ. ದಾಳಿ ವೇಳೆ 6 ಕೆಜಿ ಚಿನ್ನ, 5 ಕೆಜಿ ಬೆಳ್ಳಿ, 3.12 ಕೋಟಿ ಡೆಪಾಸಿಟ್, ಐಷಾರಾಮಿ ಕಾರು, ಬೈಕ್ ಗಳು ಜಪ್ತಿ ಮಾಡಲಾಗಿದೆ. ಎರಡು ದಿನಗಳ ಲೋಕಾಯುಕ್ತ ದಾಳಿ.
ಮುಕ್ತಾಯವಾದ ಬೆನ್ನೆಲ್ಲೇ ಕೋಟಿ ಕೋಟಿ ಅಕ್ರಮ ಆಸ್ತಿ ಬೆಳಕಿಗೆ ಬಂದಿದೆ.

 

ಬೆಳಗಾವಿಯ ಏಳು ಕಡೆ ನಡೆದ ದಾಳಿಯಲ್ಲಿ ಒಟ್ಟು 14ಕೋಟಿಗೂ ಹೆಚ್ಚು ಅಕ್ರಮ ಆಸ್ತಿ ಪತ್ತೆಯಾಗಿದೆ. ಬೆಳಗಾವಿ ನಗರದ ಆಂಜನೇಯ ನಗರ ಸೇರಿದಂತೆ ಏಳು ಕಡೆ ಏಕಕಾಲದಲ್ಲಿ ದಾಳಿ ನಡೆಸಲಾಗಿತ್ತು. DUDC ಎಇಇ ಅಜಯಸಿಂಗ್ ರಜಪೂತ ಅವರ ಬೆಳಗಾವಿಯಲ್ಲಿ ಮೂರು ಮನೆ, ಕಚೇರಿ, ಬ್ಯಾಂಕ್ ಲಾಕರ್ ಪರಿಶೀಲನೆ ಮಾಡಲಾಗಿದೆ. ಈ ವೇಳೆ ಸವದತ್ತಿ, ಹುಕ್ಕೇರಿ, ಹುಬ್ಬಳ್ಳಿಯಲ್ಲಿ 18 ನಿವೇಶನ ಪತ್ತೆಯಾಗಿದೆ. 6 ಕೆಜಿ ಚಿನ್ನ, 5 ಕೆಜಿ ಬೆಳ್ಳಿ, 3.12ಕೋಟಿ ಡೆಪಾಸಿಟ್, ಐಷಾರಾಮಿ ಕಾರು, ಬೈಕ್ ಗಳು ಜಪ್ತಿಮಾಡಲಾಗಿದೆ.

 

ಆದಾಯಕ್ಕಿಂತ ಹೆಚ್ಚಿನ ಆಸ್ತಿ ಗಳಿಕೆ ಹಿನ್ನೆಲೆ ಮುಂದುವರೆದ ತನಿಖೆ ಮುಂದುವರೆಸಲಾಗಿದೆ.


Share News

Police Roundup Desk

ತ್ಯಾಗರಾಜ್ ವಿ ಎಸ್, (ಕಳೆದ 27 ವರ್ಷಗಳಿಂದ ರಾಷ್ಟ್ರ ಹಾಗೂ ರಾಜ್ಯ ಮಟ್ಟದ ಸುದ್ದಿವಾಹಿನಿಗಳಲ್ಲಿ Investigative Journalist ಆಗಿ ಸೇವೆ ಸಲ್ಲಿಸಿದ ಅನುಭವ.) ಪ್ರಧಾನ ಸಂಪಾದಕರು, ಪೊಲೀಸ್ ರೌಂಡಪ್ News

Leave a Reply

Your email address will not be published. Required fields are marked *

Solverwp- WordPress Theme and Plugin