ಹೊಸದಿಲ್ಲಿ: ಯುಪಿಐ (UPI) ವಹಿವಾಟುಗಳ ಮೇಲೆ ಶೀಘ್ರದಲ್ಲೇ ಶುಲ್ಕ ವಿಧಿಸಲಾಗುತ್ತದೆ ಎಂಬ ವದಂತಿಗಳಿಗೆ ಕೇಂದ್ರ ಸರ್ಕಾರ ಸ್ಪಷ್ಟನೆ ನೀಡಿದ್ದು, ಸಣ್ಣ ವ್ಯಾಪಾರಿಗಳು ಹಾಗೂ ಗ್ರಾಹಕರಿಗೆ ದೊಡ್ಡ ನಿರಾಳತೆ ಸಿಕ್ಕಂತಾಗಿದೆ. 'ಪೇಮೆಂಟ್ ಅಂಡ್ ಸೆಟಲ್ಮೆಂಟ್ ಸಿಸ್ಟಮ್ಸ್ (ತಿದ್ದುಪಡಿ) ಮಸೂದೆ, 2026' ಹಿನ್ನೆಲೆಯಲ್ಲಿ ಯುಪಿಐ ಮೇಲೆ 'ಮರ್ಚಂಟ್ ಡಿಸ್ಕೌಂಟ್ ರೇಟ್' (MDR) ಶುಲ್ಕ ಜಾರಿಯಾಗಬಹುದು ಎಂಬ ಆತಂಕ ಸೃಷ್ಟಿಯಾಗಿತ್ತು. ಈ ಕುರಿತು ಸ್ಪಷ್ಟನೆ ನೀಡಿರುವ
Read More
ಶಿವಮೊಗ್ಗ: ಜಿಲ್ಲೆಯ ಚೋರಡಿ ಸೇತುವೆ ಸಮೀಪ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಸಿಗಂದೂರು ಚೌಡೇಶ್ವರಿ ದೇವಿ ದರ್ಶನಕ್ಕೆ ಹೊರಟಿದ್ದ ಕಾರು ನಿಯಂತ್ರಣ ತಪ್ಪಿ ಪಲ್ಟಿಯಾದ ಪರಿಣಾಮ ಆರು ಮಂದಿ ಗಾಯಗೊಂಡಿದ್ದಾರೆ. ಘಟನೆಯ ವಿವರ: ಬೆಂಗಳೂರಿನಿಂದ ಆರು ಮಂದಿ ಸ್ನೇಹಿತರು ಒಂದೇ ಕಾರಿನಲ್ಲಿ ಸಿಗಂದೂರು ದೇವಸ್ಥಾನದತ್ತ ಪ್ರಯಾಣಿಸುತ್ತಿದ್ದರು. ಶಿವಮೊಗ್ಗ ಸಮೀಪದ ಚೋರಡಿ ಬ್ರಿಡ್ಜ್ ಬಳಿ ತಲುಪುತ್ತಿದ್ದಂತೆ ಚಾಲಕನ ನಿಯಂತ್ರಣ ತಪ್ಪಿದ ಕಾರು ರಸ್ತೆ
Read More
ಬೆಂಗಳೂರು: ನಗರದಲ್ಲಿ ಆಂತರಿಕ ಭದ್ರತೆ ಮತ್ತು ಸಾರ್ವಜನಿಕರ ಸುರಕ್ಷತೆಯ ಹಿತದೃಷ್ಟಿಯಿಂದ ಅಕ್ರಮ ವಲಸಿಗರ ಪತ್ತೆಗೆ ಕೈಗೊಂಡಿದ್ದ 'ಆಪರೇಷನ್ ಮುಕ್ತ' ವಿಶೇಷ ಕಾರ್ಯಾಚರಣೆಯಲ್ಲಿ 53 ಬಾಂಗ್ಲಾದೇಶಿ ಅಕ್ರಮ ವಲಸಿಗರನ್ನು ಪೊಲೀಸರು ಬಂಧಿಸಿದ್ದಾರೆ. ಎಲೆಕ್ಟ್ರಾನಿಕ್ ಸಿಟಿ ಹಾಗೂ ವೈಟ್‌ಫೀಲ್ಡ್ ವಿಭಾಗಗಳಲ್ಲಿ ಶನಿವಾರ ನಡೆಸಿದ ಬೃಹತ್ ದಾಳಿಯಲ್ಲಿ ಅಂದಾಜು 3,000 ಶಂಕಿತರನ್ನು ವಶಕ್ಕೆ ಪಡೆದು ತೀವ್ರ ವಿಚಾರಣೆಗೊಳಪಡಿಸಲಾಗಿತ್ತು. ಸೂಕ್ತ ದಾಖಲೆಗಳಿಲ್ಲದೆ ಅಕ್ರಮವಾಗಿ ನೆಲೆಸಿದ್ದ ವೈಟ್‌ಫೀಲ್ಡ್ ವಿಭಾಗದ
Read More
ಬೆಂಗಳೂರು: ಯಲಹಂಕ ವಿಧಾನಸಭಾ ಕ್ಷೇತ್ರದ ಗ್ರಾಮಾಂತರ ಭಾಗದ ವಿವಿಧ ಗ್ರಾಮಗಳಲ್ಲಿ ಒಟ್ಟು ₹5.75 ಕೋಟಿ ವೆಚ್ಚದ ಅಭಿವೃದ್ಧಿ ಕಾಮಗಾರಿಗಳಿಗೆ ಅಧಿಕೃತವಾಗಿ ಭೂಮಿಪೂಜೆ ನೆರವೇರಿಸಲಾಯಿತು. ಕೊಡಿಗಿತಿರುಮಲಾಪುರ, ಹುರಳಿಚಿಕ್ಕನಹಳ್ಳಿ, ತೊರೆನಾಗಸಂದ್ರ, ಹೊಸಹಳ್ಳಿಪಾಳ್ಯ ಹಾಗೂ ಕಡಬಗೆರೆ ಗ್ರಾಮಗಳಲ್ಲಿ ಮೂಲಸೌಕರ್ಯ ಅಭಿವೃದ್ಧಿ, ರಸ್ತೆ ಸಂಪರ್ಕ ಸುಧಾರಣೆ ಸೇರಿದಂತೆ ಹಲವು ಪ್ರಮುಖ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗಿದೆ. ಗ್ರಾಮೀಣ ಪ್ರದೇಶಗಳ ಸರ್ವತೋಮುಖ ಅಭಿವೃದ್ಧಿಗೆ ಸರ್ಕಾರ ಮತ್ತು ಆಡಳಿತ ಯಂತ್ರ ಆದ್ಯತೆ
Read More
ಬೆಂಗಳೂರು: ಬೆಂಗಳೂರಿನ ವಿಜ್ಞಾನ ಗ್ಯಾಲರಿಯಲ್ಲಿ (Science Gallery) ಆಯೋಜಿಸಲಾಗಿದ್ದ ‘QUANTUM’ ಉದ್ಘಾಟನಾ ಸಮಾರಂಭದಲ್ಲಿ ಅಮೆರಿಕದ ರಾಯಭಾರಿ ಶ್ರೀ ಸೆರ್ಗಿಯೋ ಗೋರ್ (Sergio Gor) ಅವರನ್ನು ಭೇಟಿಯಾಗಿ, ಕರ್ನಾಟಕ ಮತ್ತು ಅಮೆರಿಕ ನಡುವಿನ ಭವಿಷ್ಯದ ದ್ವಿಪಕ್ಷೀಯ ಬಾಂಧವ್ಯಗಳ ಕುರಿತು ಫಲಪ್ರದ ಚರ್ಚೆ ನಡೆಸಲಾಯಿತು. ಕರ್ನಾಟಕ ಮತ್ತು ಅಮೆರಿಕದ ನಡುವೆ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಸಂಶೋಧನೆ, ನಾವೀನ್ಯತೆ ಹಾಗೂ ಹೂಡಿಕೆ ವಲಯಗಳಲ್ಲಿ ಬಲಿಷ್ಠ ಹಾಗೂ ನಿರಂತರ
Read More
ರಾಣೇಬೆನ್ನೂರು: ರಾಜ್ಯದಲ್ಲಿ 60 ವರ್ಷ ಮೇಲ್ಪಟ್ಟ ಪ್ರತಿಯೊಬ್ಬ ರೈತರಿಗೆ ಆರ್ಥಿಕ ಭದ್ರತೆ ಕಲ್ಪಿಸುವ ನಿಟ್ಟಿನಲ್ಲಿ ಸರ್ಕಾರದಿಂದ ಪ್ರತಿ ತಿಂಗಳು ₹10,000 ಗೌರವಧನ ನೀಡುವ ಯೋಜನೆಯನ್ನು ಜಾರಿಗೊಳಿಸಬೇಕೆಂದು ಒತ್ತಾಯಿಸಿ ಭಾರತೀಯ ಕೃಷಿ ಕಾರ್ಮಿಕ ರೈತ ಸಂಘಟನೆಯು ದಂಡಾಧಿಕಾರಿಗಳ (ತಹಸೀಲ್ದಾರ್) ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿತು. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ತಹಸೀಲ್ದಾರ್ ಮುಖಾಂತರ ಸಲ್ಲಿಸಿದ ಈ ಮನವಿಯಲ್ಲಿ, ದೇಶದ ಅನ್ನದಾತರಾದ ರೈತರು
Read More
ಬ್ಯಾಡಗಿ: ತಾಲೂಕಿನಾದ್ಯಂತ ಕಳೆದ ಹಲವು ದಿನಗಳಿಂದ ದುರ್ವಾಸನೆ ಹಾಗೂ ಮಣ್ಣು ಮಿಶ್ರಿತ ಕಲುಷಿತ ನೀರು ಪೂರೈಕೆಯಾಗುತ್ತಿದ್ದು, ಸಾರ್ವಜನಿಕರಲ್ಲಿ ಸಾಂಕ್ರಾಮಿಕ ರೋಗಗಳ ಭಯ ಆವರಿಸಿದೆ. ಈ ಸಮಸ್ಯೆಗೆ ತಕ್ಷಣವೇ ಪರಿಹಾರ ಕಂಡುಕೊಂಡು ಶುದ್ಧ ಕುಡಿಯುವ ನೀರು ಪೂರೈಸುವಂತೆ ಆಗ್ರಹಿಸಿ ಭೀಮರಾಜ ದಲಿತ ಸೇವಾ ಸಮಿತಿಯ ಹಾವೇರಿ ಜಿಲ್ಲಾಧ್ಯಕ್ಷ ಚಂದ್ರಶೇಖರ ಪರಶುರಾಮ್ ಗದಗಕರ ಅವರು ಬ್ಯಾಡಗಿ ಪುರಸಭೆ ಮುಖ್ಯಾಧಿಕಾರಿಗೆ ಮನವಿ ಸಲ್ಲಿಸಿದ್ದಾರೆ. ಪಟ್ಟಣ ಸೇರಿದಂತೆ
Read More
ನವದೆಹಲಿ: ಕ್ರೈಮ್ ಮತ್ತು ಸಸ್ಪೆನ್ಸ್ ವೆಬ್ ಸಿರೀಸ್ ನೋಡಿ ಪ್ರೇರೇಪಿತಗೊಂಡು ತನ್ನ ಪತ್ನಿಯನ್ನೇ ಭೀಕರವಾಗಿ ಕೊಲೆ ಮಾಡಿದ್ದ ಸಾಫ್ಟ್‌ವೇರ್ ಎಂಜಿನಿಯರ್ ಒಬ್ಬನನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ. ಕೊಲೆಯ ಬಳಿಕ ಆಕಸ್ಮಿಕ ಸಾವು ಎಂದು ಬಿಂಬಿಸಲು ಯತ್ನಿಸಿ, ಲಕ್ಷಾಂತರ ರೂಪಾಯಿ ಹಣದೊಂದಿಗೆ ಪರಾರಿಯಾಗಿದ್ದ ಆರೋಪಿಯ ಕರಾಳ ಸಂಚನ್ನು ಪೊಲೀಸರು ಯಶಸ್ವಿಯಾಗಿ ಬಯಲಿಗೆಳೆದಿದ್ದಾರೆ. ಬಂಧಿತ ಆರೋಪಿ ಟೆಕ್ಕಿಯು ಪ್ರಸಿದ್ಧ ‘ದಿ ಸ್ಟೇರ್‌ಕೇಸ್’ (The Staircase)
Read More
ನೆಲಮಂಗಲ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ದಾಬಸ್‌ಪೇಟೆಯಲ್ಲಿ ಹಾಡಹಗಲೇ ಭೀಕರ ದರೋಡೆ ಯತ್ನ ನಡೆದಿದ್ದು, ಬಂದೂಕುಧಾರಿ ದುಷ್ಕರ್ಮಿಗಳು ಚಿನ್ನದ ಅಂಗಡಿ ಮಾಲೀಕನ ಮೇಲೆ ಗುಂಡಿನ ದಾಳಿ ನಡೆಸಿ ಪರಾರಿಯಾಗಿರುವ ಆಘಾತಕಾರಿ ಘಟನೆ ಸಂಭವಿಸಿದೆ. ದಾಬಸ್‌ಪೇಟೆಯ ಪ್ರಸಿದ್ಧ 'ಪ್ರೇಮ್ ಶಿವ ಜೂವೆಲರ್ಸ್' ಅಂಗಡಿಯಲ್ಲಿ ಈ ಕೃತ್ಯ ನಡೆದಿದ್ದು, ಮಾಲೀಕ ಕುನ್ನಾರಾಮ್ ಅವರ ಬಲಗಾಲಿಗೆ ಗುಂಡೇಟು ಬಿದ್ದಿದೆ. ಕಾರಿನಲ್ಲಿ ಬಂದಿದ್ದ ಸಶಸ್ತ್ರ
Read More
ಬೆಂಗಳೂರು: ಪ್ರೀತಿಸಿ ಮದುವೆಯಾಗಿದ್ದ ಹೆಂಡತಿಯನ್ನು ಕತ್ತು ಹಿಸುಕಿ ಕೊಲೆ ಮಾಡಿ, ಮೃತದೇಹವನ್ನು ಬೆಡ್ ಶೀಟ್‌ನಲ್ಲಿ ಸುತ್ತಿಟ್ಟು ಪರಾರಿಯಾಗಿದ್ದ ಗಂಡನನ್ನು ಕುಂಬಳಗೋಡು ಠಾಣೆ ಪೊಲೀಸರು ಬಿಹಾರದಲ್ಲಿ ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಧೀರಜ್ ಕುಮಾರ್ (೨೪) ಎಂದು ಗುರುತಿಸಲಾಗಿದೆ. ಈತನ ಹೆಂಡತಿ ರೀಮಾಕುಮಾರಿ (೨೧) ಕೊಲೆಯಾದ ದುರ್ದೈವಿ. ಬಿಹಾರ ಮೂಲದ ಈ ಜೋಡಿ ಪರಸ್ಪರ ಪ್ರೀತಿಸುತ್ತಿದ್ದು, ಮನೆಯವರ ವಿರೋಧದ ನಡುವೆಯೂ ಮನೆ ಬಿಟ್ಟು
Read More